Ganja Seized

ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ; ಇಬ್ಬರು ಸೆರೆ

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಇರುವ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್‌ನ ಬಳಿಯಲ್ಲಿ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಡ್ರಗ್ಸ್‌ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ…

Read more

ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಸೆರೆ

ಮೂಲ್ಕಿ : ಯುವಕರಿಬ್ಬರು ಬಪ್ಪನಾಡು ಗ್ರಾಮದ ಸುಖಾನಂದ ಪಾರ್ಕ್‌ ಬಳಿ ಗಾಂಜಾ ಮಾರಾಟಕ್ಕಾಗಿ ಯತ್ನಿಸಿ ಗಿರಾಕಿಗಳಿಗಾಗಿ ಕಾಯುತ್ತಿದ್ದ ಸಂದರ್ಭ ಮಂಗಳೂರು ಉತ್ತರ ವಿಭಾಗದ ಮಾದಕ ವಸ್ತು ನಿಯಂತ್ರಣ ವಿಭಾಗದ ಅಧಿಕಾರಿಗಳು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ನಾಜಿಲ್‌ ಮತ್ತು ಸುಕೇಶ್‌ ಬಂಧಿತ ಆರೋಪಿಗಳು.…

Read more

ಅಬಕಾರಿ ಇಲಾಖೆ ಕಾರ್ಯಾಚರಣೆ – ಅಕ್ರಮ ಗಾಂಜಾ ಹಾಗೂ ಮದ್ಯ ಜಪ್ತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸಿ ಅಕ್ಟೋಬರ್‌ ತಿಂಗಳಿನಲ್ಲಿ ಒಟ್ಟು 5.051 ಗ್ರಾಂ ಗಾಂಜಾ ಹಾಗೂ ಒಟ್ಟು 9.460 ಗ್ರಾಂ ಎಂಡಿಎಂಎ ಜಪ್ತಿ ಮಾಡಿ ಪ್ರಕರಣ…

Read more

ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹ – ಕೇರಳ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ, ರೂಮ್‌ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್‌ (22) ಎಂಬಾತನನ್ನು ವಶಕ್ಕೆ…

Read more