Garuda Gang

ಗರುಡ ಗ್ಯಾಂಗ್ ಸದಸ್ಯ ಇಸಾಕ್‌ನ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ

ಉಡುಪಿ : ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗುಂಡೇಟು ಪ್ರಕರಣದ ಆರೋಪಿ, ಗರುಡ ಗ್ಯಾಂಗ್ ಸದಸ್ಯ ಇಸಾಕ್‌ನ ಪೊಲೀಸ್ ಕಸ್ಟಡಿ ಅವಧಿಯನ್ನು ಉಡುಪಿ ನ್ಯಾಯಾಲಯವು ಎಪ್ರಿಲ್ 4ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ಉಡುಪಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡ ಇಸಾಕ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ…

Read more

ಮತ್ತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ – ಆರೋಪಿ ಇಸಾಕ್ ಕಾಲಿಗೆ ಪೊಲೀಸರಿಂದ ಗುಂಡೇಟು!

ಮಣಿಪಾಲ : ಇತ್ತೀಚೆಗಷ್ಟೇ ಮಣಿಪಾಲ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಇದಕ್ಕೂ‌ ಮುನ್ನ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಯತ್ನ‌ ನಡೆಸಿದ್ದ…

Read more

ಪರಾರಿಯಾಗಲು ಯತ್ನಿಸಿದ ಆರೋಪಿಯ ರಾದ್ಧಾಂತ : ಸರಣಿ ಅಪಘಾತ, ಪೊಲೀಸರಿಂದ ಸಿನಮೀಯ ಶೈಲಿಯಲ್ಲಿ ಬಂಧನ

ಮಣಿಪಾಲ : ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬ ರಾದ್ಧಾಂತ ನಡೆಸಿ ಸರಣಿ ಅಪಘಾತಕ್ಕೆ ಕಾರಣನಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಎಂದು ತಿಳಿದುಬಂದಿದೆ.ಆರೋಪಿ ಇಸಾಕ್ ಮಣಿಪಾಲದಲ್ಲಿ ಪೊಲೀಸರನ್ನು ನೋಡಿ ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ,…

Read more

ಉದ್ಯಮಿಯನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದರೋಡೆ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಸರಣಿ ದರೋಡೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಇಡಿ ದಾಳಿ ಆಯಿತು, ಕೋಟೆಕಾರ್ ಬ್ಯಾಂಕ್ ದರೋಡೆ ಆಯಿತು, ಇದೀಗ ಈ ಬೆನ್ನಲ್ಲೇ ಪುತ್ತೂರಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದೋಚಿದ ಅಘಾತಕಾರಿ…

Read more

ಗರುಡ ಗ್ಯಾಂಗ್‌ಗೆ ಹಣಕಾಸಿನ ನೆರವು : ಯುವತಿ ಅರೆಸ್ಟ್

ಉಡುಪಿ : ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ…

Read more