Gas Cylinder

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಹೆಬ್ರಿ : ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭ ಬೆಂಕಿ ಹೊತ್ತಿಕೊಂಡು ಗ್ಯಾಸ್ ವಿತರಕ ಚಿಕಿತ್ಸೆ ಫಲಿಸದೆ ಮೃತ ಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಅನೂಪ್ (35) ಎಂದು ಗುರುತಿಸಲಾಗಿದೆ. ಮನೆಮನೆಗೆ ಗ್ಯಾಸ್ ವಿತರಣೆ ಕೆಲಸ ಮಾಡಿಕೊಂಡಿದ್ದ ಇವರು ಎಪ್ರಿಲ್ 11 ರಂದು…

Read more

ಮನೆಯೊಂದರಲ್ಲಿ ಮಧ್ಯರಾತ್ರಿ ಭಾರೀ ಸ್ಪೋಟ – ಸುಟ್ಟಗಾಯಗಳಿಂದ ತಾಯಿ-ಮೂವರು ಪುತ್ರಿಯರು ಗಂಭೀರ; ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಿಸಿರುವ ಶಂಕೆ

ಉಳ್ಳಾಲ : ಇಲ್ಲಿನ ನಾಟೆಕಲ್ ಮಂಜನಾಡಿ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ಮಧ್ಯರಾತ್ರಿ ಭಾರೀ ಸ್ಪೋಟವುಂಟಾಗಿ ಮಲಗಿದ್ದ ತಾಯಿ ಹಾಗೂ ಮೂವರು ಪುತ್ರಿಯರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿರುವ ತಾಯಿ ಹಾಗೂ ಪುತ್ರಿಯರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ…

Read more

ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆ : ಹೊತ್ತಿಕೊಂಡ ಬೆಂಕಿ..!!

ಮಂಗಳೂರು : ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ ನಡೆದಿದೆ. ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್‌ನ ರೇಗ್ಯುಲೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.…

Read more