Gas Leak

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಹೆಬ್ರಿ : ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಂದರ್ಭ ಬೆಂಕಿ ಹೊತ್ತಿಕೊಂಡು ಗ್ಯಾಸ್ ವಿತರಕ ಚಿಕಿತ್ಸೆ ಫಲಿಸದೆ ಮೃತ ಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಅನೂಪ್ (35) ಎಂದು ಗುರುತಿಸಲಾಗಿದೆ. ಮನೆಮನೆಗೆ ಗ್ಯಾಸ್ ವಿತರಣೆ ಕೆಲಸ ಮಾಡಿಕೊಂಡಿದ್ದ ಇವರು ಎಪ್ರಿಲ್ 11 ರಂದು…

Read more

ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಸುರತ್ಕಲ್‌ : ಅಡುಗೆ ಮನೆಯ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮನೆಯ ಯಜಮಾನ ವಾಮನ ಅವರ ಪತ್ನಿ ವಸಂತಿ (68) ಮತ್ತು ವಾಮನ ಅವರ ಅಕ್ಕ…

Read more

ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆ : ಹೊತ್ತಿಕೊಂಡ ಬೆಂಕಿ..!!

ಮಂಗಳೂರು : ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ ನಡೆದಿದೆ. ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್‌ನ ರೇಗ್ಯುಲೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.…

Read more

ಕಾರ್ಕಳದ ಕೃಷ್ಣ ಅಪಾರ್ಟ್ಮೆಂಟ್‌ನಲ್ಲಿ ಸ್ಫೋಟಗೊಂಡ ಗ್ಯಾಸ್ ಸಿಲಿಂಡ‌ರ್; ಇಬ್ಬರಿಗೆ ಗಂಭೀರ ಗಾಯ

ಉಡುಪಿ : ಗ್ಯಾಸ್ ಸಿಲಿಂಡ‌ರ್ ಸ್ಪೋಟಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಆನೆಕೆರೆ ಸಮೀಪದ ಕೃಷ್ಣಾ ಅಪಾರ್ಟ್ಮೆಂಟ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಅಡುಗೆ ಮನೆಯ ಹೊರಗಡೆಯ ಲಾಂಜ್‌ನಲ್ಲಿ ಇರಿಸಲಾಗಿದ್ದ ಹೊಸ ಗ್ಯಾಸ್ ಸಿಲಿಂಡ‌ರ್ ಏಕಾಎಕಿ ಸ್ಪೋಟಗೊಂಡಿದ್ದು, ಇದರ ಪರಿಣಾಮ ಅಡುಗೆ…

Read more