ಗೀತೋತ್ಸವದ ಮಂಗಳೋತ್ಸವ; ನಟ, ನಿರ್ದೇಶಕ ಉಪೇಂದ್ರ ಸಹಿತ ಗಣ್ಯರು ಭಾಗಿ
ಉಡುಪಿ : ಬೃಹತ್ ಗೀತೋತ್ಸವದ ಮಂಗಳೋತ್ಸವು ಕೃಷ್ಣಮಠದ ರಾಜಾಗಣದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು. ಗೀತಾ ಜ್ಞಾನ ದೀಪೋತ್ಸವದ ಜತೆಗೆ ಶ್ರೀಪಾದರು ಶ್ರೀ ಕೃಷ್ಣನಿಗೆ ಸಮರ್ಪಿಸಿದ ಪಾರ್ಥಸಾರಥಿ…