Goa

ಗೋವಾ ಮೀನುಗಾರಿಕೆ ಸಚಿವರಾದ ಶ್ರೀ ನೀಲಕಂಠ ಹಲರ್ನ್ಕರ್‌ರವರನ್ನು ಭೇಟಿ ಮಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದ ಮಲ್ಪೆ ಮೀನುಗಾರ ಸಂಘದ ನಿಯೋಗ

ಕರಾವಳಿ ಕರ್ನಾಟಕದ ಮೀನುಗಾರರು ರಾಜ್ಯದ ಗಡಿಭಾಗದಲ್ಲಿ ಮೀನುಗಾರಿಕೆ ನಡೆಸುವ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳು, ದಂಡ ವಿಧಿಸುವ ಬಗ್ಗೆ ಗೊಂದಲಗಳ ಬಗ್ಗೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೇತೃತ್ವದ ಮಲ್ಪೆ ಮೀನುಗಾರರ ಸಂಘದ ನಿಯೋಗ ಗೋವಾ ಮೀನುಗಾರಿಕೆ…

Read more

ಮಡಗಾಂವ್‌ನಿಂದ ವೇಲಂಕಣಿಗೆ ವಿಶೇಷ ರೈಲು ಚಾಲನೆಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸಂಸದ ಕೋಟ ಅವರಿಗೆ ಮನವಿ ಸಲ್ಲಿಕೆ

ಉಡುಪಿ : ಪ್ರಸಕ್ತ ವಿಶೇಷ ರೈಲು ಸಂಖ್ಯೆ 01007/01008 ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ…

Read more

ಗೋವಾದ ಬ್ರಾಹ್ಮಿ ಶಾಸನದಲ್ಲಿ ಹೊಸ ರಾಜಮನೆತನ ಬೆಳಕಿಗೆ

ಮಂಗಳೂರು : ಗೋವಾ ರಾಜ್ಯದ ಉತ್ತರ ಗೋವಾದ ಸತ್ತಾರಿ ತಾಲೂಕಿನ ಸತ್ತಾರಿ ಸಮೀಪ ಇರುವ ಪರ್ಯೆಯ ಪಾಳು ಬಿದ್ದಿರುವ ಭೂಮಿಕಾದೇವಿ ದೇವಾಲಯದ ಎದರು ಒಂದು ಕಲ್ಲಿನ ಸ್ಥಂಭವೊಂದನ್ನು ನಿಲ್ಲಿಸಲಾಗಿದ್ದು ಆ ಸ್ಥಂಭದ ಮೇಲೆ ಬ್ರಾಹ್ಮಿಲಿಪಿಯ ಶಾಸನವೊಂದು ಇತ್ತೀಚಿಗೆ ಪುರಾತತ್ವ ಅನ್ವೇಷಣೆಯನ್ನು ಕೈಗೊಂಡ…

Read more