Gold Medal

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಉಡುಪಿ : ಉಡುಪಿ ಮತ್ತು ಮಂಗಳೂರಿನಲ್ಲಿ ಒಂದು ವಾರ ಕಾಲ ನಡೆಯಲಿರುವ ಮೂರನೇ ಕರ್ನಾಟಕ ಕ್ರೀಡಾಕೂಟದಲ್ಲಿ ಬೆಂಗಳೂರಿನ ಸಮರಾ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಕ್ರೀಡಾಕೂಟದ ಮೊದಲ ಸ್ಪರ್ಧೆಯಾದ ಮಹಿಳೆಯರ 500ಮೀ. ಕಯಾಕಿಂಗ್ ಕೆ-1 ಸ್ಪರ್ಧೆಯಲ್ಲಿ ಅವರು ನಿರೀಕ್ಷೆಯಂತೆ ಮೊದಲಿಗರಾಗಿ ಗುರಿಮುಟ್ಟಿ ಕೂಟದ…

Read more

ಜರ್ಮನಿಯ ಬರ್ಲಿನ್‌‌ನಲ್ಲಿ ನಡೆದ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಕಾರ್ಕಳದ ಷಣ್ಮುಖ್‌ ರಾಜನ್‌ಗೆ ಚಿನ್ನ

ಕಾರ್ಕಳ : ಜರ್ಮನಿಯ ಬರ್ಲಿನ್‌ನಲ್ಲಿ ಡಿ. 7-8ರಂದು ನಡೆದ ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಷಣ್ಮುಖ್‌ ರಾಜನ್‌ ಸಿಂಗಲ್ಸ್‌ನಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಷಣ್ಮುಖ್‌ ರಾಜನ್‌ ಕಾರ್ಕಳದ ಸುಭಿತ್‌ ಎನ್‌.ಆರ್‌. ಮತ್ತು ಉಷಾ ಸುಭಿತ್‌ ದಂಪತಿಯ ಪುತ್ರ. ಇವರು ಜರ್ಮನಿಯ ಬರ್ಲಿನ್‌ನಲ್ಲಿ…

Read more

ಉಡುಪಿಯ ವಿಂಧ್ಯಾ ಆಚಾರ್ಯಗೆ ಚಿನ್ನದ ಪದಕ

ಉಡುಪಿ : ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎಂ.ಎ ಪರ್ಫಾಮಿಂಗ್ ಆರ್ಟ್ (ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂ‌ಕ್ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ವಿಂಧ್ಯಾ ಆಚಾರ್ಯ ಅವರು ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.…

Read more

ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್‌ಶಿಪ್ – ಬೆಂಚ್ ಪ್ರೆಸ್ಸಲ್ಲಿ ಪ್ರದೀಪ್ ಆಚಾರ್ಯಗೆ ಚಿನ್ನ

ಮಂಗಳೂರು : ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024‌ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 237.50 ಕಿಲೊ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ‌. ನ್ಯೂ ಸೌತ್ ವೇಲ್ಸ್‌ನ…

Read more