Gold Recovery

ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಹೋಂ ನರ್ಸ್ ಬಂಧನ

ಉಡುಪಿ : ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ತಾಲೂಕು ಕುಷ್ಟಗಿಯ ಸಿದ್ದಪ್ಪ ಕೆ. ಕೊಡ್ಲಿ ಎಂಬಾತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದು, ಆತನನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು…

Read more

ಖಾರ್ವಿಕೇರಿ ದೇವಸ್ಥಾನದ ಚಿನ್ನಾಭರಣ ಕಳ್ಳತನ – ದೇವಸ್ಥಾನದ ಅರ್ಚಕ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಗಂಗೊಳ್ಳಿ : ಇಲ್ಲಿನ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ. ದೇವಸ್ಥಾನದ ಅರ್ಚಕ ನರಸಿಂಹ ಭಟ್ (43) ಬಂಧಿತ ಆರೋಪಿ. ಈತ ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದಲ್ಲಿ ದೇವಿಯ ಮೈಮೇಲಿದ್ದ ಅಸಲಿ…

Read more

ಮನೆಯಿಂದ ಚಿನ್ನಾಭರಣ ಕಳ್ಳತನ ಪ್ರಕರಣ-ಆರೋಪಿ ಬಂಧನ, 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿ ಲಾಕರ್ ನಲ್ಲಿರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳ ನಿವಾಸಿ ಸಂತೋಷ್ ಟಿ(32) ಬಂಧಿತ ಆರೋಪಿ. ಈತ ಸುಮಾರು 33 ಪವನ್ ತೂಕದ 10,05,000…

Read more

ಮಲ್ಪೆ ಕೆಸರಲ್ಲಿ ಹೂತು ಹೋಗಿದ್ದ 2 ಲಕ್ಷ ಮೌಲ್ಯದ ಚಿನ್ನದ ಬಳೆಯನ್ನು ಹುಡುಕಿ ಕೊಟ್ಟ ಈಶ್ವರ್ ಮಲ್ಪೆ

ಮಲ್ಪೆ : ಮಲ್ಪೆಯ ಆಪದ್ಭಾಂಧವ ಎಂದೇ ಕರೆಸಿಕೊಳ್ಳುವ ಈಶ್ವರ್ ಮಲ್ಪೆ ಈ ಭಾಗದಲ್ಲಿ ಹಲವು ಜನೋಪಯೋಗಿ ಸೇವೆಗೆ ಪ್ರಸಿದ್ಧರು. ನೀರಲ್ಲಿ ಬಿದ್ದವರನ್ನು ರಕ್ಷಣೆ ಮಾಡುವುದು, ನೀರಲ್ಲಿ ಮುಳುಗಿ ಮೃತಪಟ್ಟ ಹೆಣ ಮೇಲೆತ್ತುವುದು ಇವರಿಗೆ ಚಿಟಿಕೆ ಹೊಡೆದಷ್ಟೇ ಸುಲಭದ ಕೆಲಸ. ಅದೇ ರೀತಿ…

Read more