ನ್ಯಾಯಾಲಯದ ಆವರಣದಲ್ಲಿ ಸಿಕ್ಕ ಚಿನ್ನ ವಾರಸುದಾರರಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ನ್ಯಾಯಾಲಯದ ಸಿಬ್ಬಂದಿ
ಮಂಗಳೂರು : ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಬಿದ್ದು ಸಿಕ್ಕಿದ ಚಿನ್ನವನ್ನು ವಾಪಸ್ಸು ವಾರೀಸುದಾರರಿಗೆ ಹಸ್ತಾಂತರಿಸುವ ಮೂಲಕ ಜೆಎಂಎಫ್‌ಸಿ ನಾಲ್ಕನೇ ನ್ಯಾಯಾಲಯದ ಸಿಬ್ಬಂದಿ ಚಂದ್ರಶೇಖರ್‌ಗಳಪ್ಪಗೋಲ್ ಮಾನವೀಯತೆ ಮೆರೆದಿದ್ದಾರೆ. ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಇಂಟರ್ನ್ಶಿಪ್ ನಡೆಸುತ್ತಿದ್ದ ವಕೀಲ ವಿದ್ಯಾರ್ಥಿನಿ ದಿಲ್‌ನಾಝ್ ಎಂಬವರ ರೂ.60,000ಕ್ಕೂ ಅಧಿಕ…