ಗೂಗಲ್‌ನಲ್ಲಿ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟಿದ್ದಕ್ಕೆ ಪಿಜಿ ಮಾಲೀಕನಿಂದ ವಿದ್ಯಾರ್ಥಿಗೆ ಹಲ್ಲೆ
ಮಂಗಳೂರು : ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್‌ನಲ್ಲಿ ಹೆಚ್ಚಿನ ಸ್ಟಾರ್ ನೀಡಿ ಒಳ್ಳೆಯ ಕಮೆಂಟ್ ಹಾಕುವಂತೆ ಪಿಜಿ ಮಾಲೀಕ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ…