Government Funding

ಕಾರ್ಕಳದ 3 ಗ್ರಾಮ ಪಂಚಾಯತ್ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಶಾಸಕ ಸುನಿಲ್ ಕುಮಾರ್ ಮಾಹಿತಿ

ಕಾರ್ಕಳ : ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳು ಕ್ಲಪ್ತ ಸಮಯದಲ್ಲಿ ಹಾಗೂ ತ್ವರಿತ ಗತಿಯಲ್ಲಿ ತಲುಪಿಸುವ ಉದ್ದೇಶದಿಂದ ಗ್ರಾಮ ಮಟ್ಟದ ಗ್ರಾಮ ಪಂಚಾಯತ್‌ ಕಛೇರಿಗಳಿಗೆ ಹೊಸ ಕಟ್ಟಡಗಳನ್ನು ಶಾಸಕರಾದ ವಿ ಸುನಿಲ್‌ ಕುಮಾರ್‌ರವರು ವಿವಿಧ ಅನುದಾನಗಳಿಂದ ನಿರಂತರವಾಗಿ ನೀಡುತ್ತಾ ಬಂದಿರುತ್ತಾರೆ.…

Read more

ಕಟಪಾಡಿ – ಶಿರ್ವ ರಸ್ತೆ ದುರಸ್ತಿಗೆ 13 ಕೋ. ಪ್ರಸ್ತಾವನೆ ಸಲ್ಲಿಕೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು : ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ. ಕೇಂದ್ರ ಸರಕಾರಕ್ಕೆ…

Read more

ಕೇಂದ್ರದಿಂದ ಗ್ರಾಮೀಣ ವಸತಿ ಯೋಜನೆಯ 400 ಕೋಟಿ ರೂ. ಬಿಡುಗಡೆ – ಸಂಸದ ಕೋಟ

ಉಡುಪಿ : ಕೇಂದ್ರ ಸರಕಾರ, ಕರ್ನಾಟಕ ರಾಜ್ಯಕ್ಕೆ ಹಿಂದಿನ ವರ್ಷಗಳ ವಸತಿ ಯೋಜನೆಯ ಅನುಷ್ಠಾನಕ್ಕಾಗಿ ಗ್ರಾಮೀಣ ವಸತಿ ಯೋಜನೆಗೆ 400 ಕೋಟಿ ರೂ. ಹಾಗೂ ನಗರ ವಸತಿ ಯೋಜನೆಗೆ 75 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ…

Read more

ಶೀಂಬ್ರ ದೇವಸ್ಥಾನದ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಸ್ಥಳಕ್ಕೆ ಶಾಸಕರ ಭೇಟಿ, ಪರಿಶೀಲನೆ

ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ…

Read more

ಕುಕ್ಕುಂದೂರು ಎಸಿ ಭೇಟಿ : ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗ್ರಾಮ ಪಂಚಾಯತ್‌ ನಿರ್ಧಾರ

ಕಾರ್ಕಳ : ಕುಕ್ಕುಂದೂರಿನ ಅಯ್ಯಪ್ಪನಗರದಲ್ಲಿರುವ ಅಂಗನವಾಡಿ ಕಟ್ಟಡಕ್ಕೆ ಜು. 3ರಂದು ಮರ ಬಿದ್ದು ಹಾನಿಯಾಗಿದ್ದು, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ನಿರ್ಧರಿಸಿದೆ. ಜು. 31ರಂದು ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅಯ್ಯಪ್ಪನಗರ ಅಂಗನವಾಡಿಗೆ ಭೇಟಿ…

Read more