Government Initiatives

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ – ಶ್ರೀ ಬಿ ವೈ ರಾಘವೇಂದ್ರ

ಕೊಲ್ಲೂರು : ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ…

Read more

ಮಾನವ ಕಳ್ಳಸಾಗಾಣಿಕೆ ಪ್ರಕರಣಗಳಾಗದಂತೆ ಜಾಗೃತೆ ವಹಿಸಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಮಾನವ ಕಳ್ಳ ಸಾಗಾಣಿಕೆಯು ಅತ್ಯಂತ ಗಂಭೀರ ವಿಚಾರವಾಗಿದ್ದು, ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಮೂಲಕ ಇದನ್ನು ತಡೆಗಟ್ಟುವಲ್ಲಿ ಪೊಲೀಸ್, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಅತ್ಯಂತ ಸಮನ್ವಯ‌ದೊಂದಿಗೆ ಕಾರ್ಯ ನಿರ್ವಹಿಸಿ…

Read more

ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ : ಪವರ್ ಫ್ರೆಂಡ್ಸ್ ಬೆದ್ರ ಹಾಗೂ ಕರುಣಾಳು ಬಾ ಬೆಳಕು ಪ್ರತಿಷ್ಠಾನ (ರಿ.) ಕಾರ್ಕಳ ಇವುಗಳ ನೇತೃತ್ವದಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಮತ್ತು ಪ್ರಧಾನ ಮಂತ್ರಿ…

Read more

ಅಂಗನವಾಡಿಗಳಲ್ಲಿ ಪೌಷ್ಠಿಕ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣ; ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ : ವಿಧಾನ ಪರಿಷತ್‌‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ…

Read more

ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ…

Read more

ರಜತಾದ್ರಿಯಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕಚೇರಿ ಉದ್ಘಾಟನೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಅಧಿಕೃತ ಕಚೇರಿಯನ್ನು ಮಣಿಪಾಲದ ‘ರಜತ್ರಾದ್ರಿ’ಯ ‘ಸಿ’ ಬ್ಲಾಕ್‌ನಲ್ಲಿ ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಲೆಕ್ಕ ಪರಿಶೋಧಕ ಗುಜ್ಜಾಡಿ ಪ್ರಭಾಕರ ನಾಯಕ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.…

Read more

ಸಂಸದ ಕೋಟ ಅಧ್ಯಕ್ಷತೆಯಲ್ಲಿ ಪಾದೂರು ಭೂಸಂತ್ರಸ್ಥರ ಸಭೆ

ಉಡುಪಿ : ಕಾಪು ತಾಲೂಕಿನ ಪಾದೂರು ಮತ್ತು ಕಳತ್ತೂರು ಗ್ರಾಮದ ಇಂಡಿಯನ್ ಸ್ಟ್ರಾಟಿಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (I.S.P.R.L) 2ನೇ ಹಂತದ ಯೋಜನೆಯಿಂದ ಮನೆ ಕಳೆದುಕೊಳ್ಳುವ ಭೂಸಂತ್ರಸ್ಥರಿಗೆ ಪುನರ್ ವಸತಿ ಮತ್ತು ಪುನರ್ ನಿರ್ಮಾಣದ ಯೋಜನೆಯಡಿಯಲ್ಲಿ ಒದಗಿಸಲಾಗುವ ಸೌಲಭ್ಯ ಹಾಗೂ ಭೂಸ್ವಾಧೀನವಾಗುತ್ತಿರುವ…

Read more

ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಶಿಬಿರ

ಕಾಪು : ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾ‌ರ್ ತಿದ್ದುಪಡಿ ಹಾಗೂ…

Read more

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಕಿ ಕಾರ್ಯಕ್ರಮಗಳನ್ನು ತ್ವರಿತವಾಗಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ 2024-25ನೇ ಸಾಲಿನ ಕಾರ್ಯಕ್ರಮ ಹಾಗೂ ಕ್ರಿಯಾ ಯೋಜನೆಗಳ ವಿವರ ಪಡೆದರು.…

Read more