Government Land

ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ, ಜಿಲ್ಲಾಡಳಿತದಿಂದ ತೆರವು

ಮಲ್ಪೆ : ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾಡಳಿತದ ವತಿಯಿಂದ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಸರ್ಕಾರದ ಜಾಗವನ್ನು…

Read more

ನಿಯಮ ಮೀರಿ ಸರಕಾರಿ ಜಮೀನಿನಲ್ಲಿ ಕಾಮಗಾರಿ : ತಹಶೀಲ್ದಾರ್‌ರಿಂದ ತಡೆ

ಕಾಪು : ಕಾಪು ತಾಲೂಕಿನ ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಅಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್‌ವೊಂದರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ನಿಲ್ಲಿಸಿದ ಘಟನೆ ಇಂದು ನಡೆದಿದೆ. ಎರ್ಮಾಳು ತೆಂಕದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ ಮಾಲೀಕರು ಸರ್ಕಾರಿ ಜಾಗದಲ್ಲಿರುವ…

Read more

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೆ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಬೈಂದೂರು ತಹಸೀಲ್ದಾರ್ ಹಾಗೂ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ…

Read more

ಸರಕಾರಿ ಜಮೀನಿನಲ್ಲಿದ್ದ ಮನೆ ಕೆಡವಿದ ಕಂದಾಯ ಅಧಿಕಾರಿಗಳು – ವೃದ್ಧದಂಪತಿ ಬೀದಿಪಾಲು

ಕಡಬ : ಸರಕಾರಿ ಜಾಗದಲ್ಲಿ ನಿರ್ಮಿಸಲಾಗಿದೆ ಎಂದು ವೃದ್ಧ ದಂಪತಿ ಆರು ವರ್ಷಗಳಿಂದ ವಾಸವಿದ್ದ ಮನೆಯನ್ನು ತಾಲೂಕು ಕಂದಾಯ ಅಧಿಕಾರಿಗಳು ನೆಲಸಮಗೊಳಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ಬುಧವಾರ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ವಾಸವಿದ್ದ ಮನೆಯನ್ನು ಏಕಾಏಕಿ…

Read more