ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ
ಉಡುಪಿ : ಕೇಂದ್ರ ಸರಕಾರದ 2017ರ ನ.10 ಹಾಗೂ 2018ರ ಮಾ.7ರ ಆದೇಶದಂತೆ ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಆದರೂ ಜಿಲ್ಲೆಯಲ್ಲಿ ಬೆಳಕು ಮೀನುಗಾರಿಕೆಯ ಪ್ರಕರಣಗಳು ವರದಿಯಾಗುತ್ತಿದ್ದು ಈ ಸಂಬಂಧ ಉಚ್ಛ ನ್ಯಾಯಾಲಯದಲ್ಲಿಯೂ ಪ್ರಕರಣಗಳು ದಾಖಲಾಗಿವೆ. ನ್ಯಾಯಾಲಯದಿಂದ…