Government Policies

ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ – ಗ್ರಾಮ ಆಡಳಿತಾಧಿಕಾರಿಗಳ ಮುಂದುವರಿದ ಅನಿರ್ಧಿಷ್ಟಾವಧಿ ಧರಣಿ

ಕಾರ್ಕಳ : ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಸೇರಿದಂತೆ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಫೆ 10ರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇವರ ರಾಜ್ಯವ್ಯಾಪಿ ಮುಷ್ಕರ ಇದೀಗ ಶುಕ್ರವಾರಕ್ಕೆ 5ನೇ…

Read more

ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹ ಪ್ರಸ್ತಾಪ ಖಂಡನೀಯ, ಅನ್ಯಾಯದ ವಿರುದ್ಧ ಹೋರಾಟ ಅನಿವಾರ್ಯ : ಮಾಜಿ ಜಿ.ಪಂ. ಸದಸ್ಯೆ ರೇಷ್ಮಾ ಉದಯ ಶೆಟ್ಟಿ

ಕಾರ್ಕಳ : ಪ್ರಸಕ್ತ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕೇಂದ್ರವಿದೆ. ರಾಜ್ಯ ಹೆದ್ದಾರಿ ಎಂಬ ಸಬೂಬು ನೀಡಿ ಕೇವಲ 3 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತೊಂದು ಟೋಲ್ ಸಂಗ್ರಹ ಕೇಂದ್ರ ತೆರೆಯಲು ರಾಜ್ಯ ಸರಕಾರ ತಯಾರಿ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದು…

Read more

ಕೊರಗ ಸಮುದಾಯ ಹಾಗೂ ಟ್ಯಾಕ್ಸಿ ಅಸೋಸಿಯೇಶನ್ ಬೇಡಿಕೆಗಳ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿಯಾದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿಯಲ್ಲಿ ಕೊರಗ ಸಮುದಾಯದ ಸಂಘಟನೆಗಳು ತಮ್ಮ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು, ವಿದ್ಯಾವಂತ ನಿರುದ್ಯೋಗಿ ಯುವ ಜನತೆಗೆ ಅರ್ಹ ಉದ್ಯೋಗ ಹಾಗೂ ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು.…

Read more

ದೇವಾಲಯಗಳನ್ನು ಸ್ವಾಯತ್ತಗೊಳಿಸಿದರೆ ಸಮಾಜಮುಖಿ ಕಾರ್ಯ : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಮಂಗಳೂರು : ದೇವಾಲಯಗಳನ್ನು ಮೊದಲು ಸ್ವಾಯತ್ತಗೊಳಿಸುವ ಅಗತ್ಯವಿದೆ. ಸರಕಾರ ಕೈಯಿಂದ ವಿಮುಕ್ತಗೊಳಿಸಬೇಕು ಎಂದು ಈ ಹಿಂದೆ ಹಲವು ಬಾರಿ ಆಗ್ರಹಸಿದ್ದೇವೆ. ಸರಕಾರ ತನ್ನ ಕೈಯಲ್ಲಿ ಇಟ್ಟುಕೊಂಡು ದೇವಸ್ಥಾನಗಳಲ್ಲಿ ಸಮಾಜಮುಖಿ ಕೆಲಸ ಆಗುತ್ತಿಲ್ಲ ಎನ್ನುವುದು ದೊಡ್ಡ ತಪ್ಪು ಎಂದು ಉಡುಪಿ ಪೇಜಾವರ ಮಠದ…

Read more

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಇದು ತುಘಲಕ್ ಸರಕಾರ ಎನ್ನುವುದು ಸಾಬೀತಾಗಿದೆ – ಸುನಿಲ್ ಕುಮಾರ್

ಉಡುಪಿ : ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಇದು ತುಘಲಕ್ ಸರಕಾರ ಎನ್ನುವುದು ಸಾಬೀತಾಗಿದೆ ಅಂತ ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಚುನಾವಣೆ ಮುಗಿದು 10 ದಿನ ಕಳೆಯಲಿಲ್ಲ, ಈಗ ಬೆಲೆ ಏರಿಕೆ ಮಾಡಿದ್ದಾರೆ. ಚುನಾವಣೆಗೂ ಮುನ್ನ ಎಲ್ಲ…

Read more