Government Projects

“ಜಲಜೀವನ ಮಿಷನ್” ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು. ಜಲಜೀವನ ಮಿಷನ್…

Read more

ಅಗ್ನಿಶಾಮಕ ಠಾಣೆಯ ಸ್ವಂತ ಕಟ್ಟಡ ಕಾಮಗಾರಿ ಪೂರ್ಣ.. ಶೀಘ್ರವೇ ಸ್ವಂತ ಕಟ್ಟಡಕ್ಕೆ ಸ್ಥಳಾಂತರ : ವಿನಾಯಕ ಕಲ್ಗುಟ್ಕರ್‌

ಬೈಂದೂರು : ಅಗ್ನಿಶಾಮಕ ಠಾಣೆಯ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದು ಮೇಲಧಿಕಾರಿಗಳ ಆದೇಶದ ಬಳಿಕ ಶೀಘ್ರವೇ ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಜಿಲ್ಲಾ ಅಗ್ನಿಶಾಮಕದಳದ ಅಧಿಕಾರಿ ವಿನಾಯಕ ಕಲ್ಗುಟ್ಕರ್‌ ಹೇಳಿದರು. ತಾಲೂಕು ಕೇಂದ್ರವಾದ ಬೈಂದೂರಿಗೆ ಅಗ್ನಿಶಾಮಕ ಠಾಣೆ ಕಟ್ಟಡ ಬೇಕು ಎಂಬ…

Read more

ಅಮೃತ್ ಭಾರತ್ ಯೋಜನೆಯಡಿ ಉಡುಪಿಯ ರೈಲು ನಿಲ್ದಾಣ ಅಭಿವೃದ್ಧಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಭಾರತೀಯ ರೈಲ್ವೆಯ ಅಮೃತಕಾಲದ ಪ್ರತಿಷ್ಠಿತ ಅಮೃತ್ ಭಾರತ ರೈಲು ನಿಲ್ದಾಣ ಯೋಜನೆ ಅಡಿಯಲ್ಲಿ ಉಡುಪಿ ರೈಲು ನಿಲ್ದಾಣದ ಸೇರ್ಪಡೆಯ ಕುರಿತು ಇರುವ ಗೊಂದಲ ಪರಿಹಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಲೋಕಸಭೆಯಲ್ಲಿ ಈ ಬಗ್ಗೆ…

Read more