Government Schemes

ಪಿ.ಎಂ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ – ಸಂಸದ ಕೋಟ

ಉಡುಪಿ : ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ, ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು, 4447 ಮಂದಿ ಈಗಾಗಲೇ ನೊಂದಾಯಿಸಿಕೊಂಡಿದ್ದಾರೆ. 827 ಫಲಾನುಭವಿಗಳನ್ನು ಸರಬರಾಜು ಕಂಪನಿ ಆಯ್ಕೆ ಮಾಡಿಕೊಂಡಿದ್ದು, 378 ಮಂದಿಗೆ ಅವರ ಮನೆಯ…

Read more

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ

ಉಡುಪಿ : ಉಡುಪಿ ಜಿಲ್ಲಾಡಳಿತ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿಂದು “ಪ್ರಧಾನ ಮಂತ್ರಿ ಸೂರ್ಯ ಘರ್” ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರು ಅರ್ಹರಿಗೆ ಸವಲತ್ತು ವಿತರಣೆ ಮಾಡಿದರು. ಸಂಸದರಾದ ಕೋಟ ಶ್ರೀನಿವಾಸ…

Read more

2024-25‌ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಣೆ : ಅರ್ಜಿ ಆಹ್ವಾನ

ಉಡುಪಿ : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ…

Read more

ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು : ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಈ ಬಾರಿ ಸುರಿದ ಮಳೆಯಿಂದ ಹಾನಿಗೀಡಾದ ಕೃಷಿ ಬೆಳೆಗಳಿಗೆ ಹೆಕ್ಟೇರ್‌‌ವಾರು ಪರಿಹಾರವನ್ನು ನೀಡಿದ ವರದಿಯನ್ನು ನೀಡುವಂತೆ…

Read more

ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕೇಂದ್ರ ಸರಕಾರ ಪ್ರಾಯೋಜಿತ ಯೋಜನೆಗಳಾದ ಪ್ರಧಾನಮಂತ್ರಿ ವಿಶ್ವಕರ್ಮ, ಸೂರ್ಯ‌ಘರ್ ಹಾಗೂ ಕಿಸಾನ್ ಸಮ್ಮಾನ್ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ…

Read more

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ…

Read more