Governor Controversy

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿಕೆ ಖಂಡನೀಯ – ಉದಯ್ ಕುಮಾರ್ ಶೆಟ್ಟಿ

ಉಡುಪಿ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಗವರ್ನರ್‌ಗೂ ಬಾಂಗ್ಲಾ ಪ್ರಧಾನಿ ಗತಿ ಆಗಲಿದೆ ಎಂಬ ಹೇಳಿಕೆಯನ್ನು ಬಿಜೆಪಿ ಬಲವಾಗಿ ಖಂಡಿಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ, ರಾಜ್ಯದ ಮುಖ್ಯಮಂತ್ರಿ ಆವ್ಯವಹಾರದಲ್ಲಿ ತೊಡಗಿ‌ಕೊಂಡಾಗ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಅವರು…

Read more

ರಾಜ್ಯಪಾಲರಿಂದ ರಾಜಭವನ ದುರುಪಯೋಗ – ಬಿ.ಕೆ. ಹರಿಪ್ರಸಾದ್

ಮಂಗಳೂರು : ರಾಜ್ಯಪಾಲರು ರಾಜಭವನವನ್ನು ದುರುಪಯೋಗ ಮಾಡುತ್ತಿದ್ದಾರೆ‌. ಅವರು ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗುವುದಿಲ್ಲ. ಆದರೆ ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡ್ತಾ ಇದ್ದಾರೆ ಎಂದು ಮಂಗಳೂರಿನಲ್ಲಿ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್ ಹೇಳಿದರು. ಬಿಜೆಪಿಯವರು ಮೊಸರಲ್ಲಿ ಕಲ್ಲು…

Read more

ಬಾಂಗ್ಲಾ ಪ್ರಧಾನಿಯ ಸ್ಥಿತಿ ರಾಜ್ಯಪಾಲರಿಗೆ ಬರಬಹುದು – ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ

ಮಂಗಳೂರು : ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮನಪಾದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಎಂಎಲ್‌ಸಿ ಐವನ್ ಡಿಸೋಜ ಅವರು ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗೋ ಬ್ಯಾಕ್ ಗವರ್ನರ್, ಗೆಟ್…

Read more

ನಕಲಿ‌ ಮೂರ್ತಿ ಪ್ರತಿಪ್ಠಾಪಿಸಿ ದೇವರನ್ನೇ ಯಾಮಾರಿಸಿದ ಸುನೀಲ್ ಕುಮಾರ್‌ಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆ ಇಲ್ಲ : ರಮೇಶ್ ಕಾಂಚನ್

ಉಡುಪಿ : ನಕಲಿ ಪರಶುರಾಮನ ಮೂರ್ತಿ ಪ್ರತಿಪ್ಠಾಪಿಸಿ ದೇವರನ್ನೇ ಯಾಮಾರಿಸಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ನೈತಿಕತೆ ಇಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುನೀಲ್ ಕುಮಾರ್…

Read more

ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ – ವೆರೋನಿಕಾ ಕರ್ನೆಲಿಯೋ

ಉಡುಪಿ : ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ವರ್ತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಆಪರೇಶನ್ ಕಮಲದ ಮೂಲಕ ಸರಕಾರವನ್ನು ಪತನಗೊಳಿಸುವ ಷಡ್ಯಂತ್ರದ ಒಂದು ಭಾಗವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೇತರ ಸರಕಾರಗಳು…

Read more