Gram Panchayat

ಹಕ್ಲಾಡಿಯಲ್ಲಿ ಶಾಸಕ ಗಂಟಿಹೊಳೆ ಗ್ರಾಮ ಸಂವಾದ, ಹಲವಾರು ಸಮಸ್ಯೆಗಳಿಗೆ ಪರಿಹಾರ

ಬೈಂದೂರು : ಶಾಸಕ ಗುರುರಾಜ ಗಂಟಿಹೊಳೆ ಅವರು ಇಂದು ಬೈಂದೂರಿನ ಹಕ್ಲಾಡಿ, ಮಾಸ್ತಿಕಟ್ಟೆಯ ವೆಂಕಮ್ಮ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು. ಗ್ರಾಮ ಸಂವಾದ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಗ್ರಾಮಗಳಲ್ಲಿ ಕ್ರಿಯಾ ಯೋಜನೆಗಳ ಬಗ್ಗೆ…

Read more

ಬಡಾನಿಡಿಯೂರು ಗ್ರಾಪಂ ಕಚೇರಿಗೆ ಬೀಗ ಜಡಿದು ಪಿಡಿಓ ವಿರುದ್ಧ ಗ್ರಾಮಸ್ಥರ ಆಕ್ರೋಶ

ಉಡುಪಿ : ಬಡಾನಿಡಿಯೂರು ಗ್ರಾಮ ಪಂಚಾಯತ್ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಪಂಚಾಯತ್ ಕಚೇರಿಗೆ ಬೀಗ ಜಡಿದು ಪಿಡಿಓ ಮಾಲತಿ ಅವರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಬಡಾನಿಡಿಯೂರು ಗ್ರಾಪಂನಲ್ಲಿ ಕಳೆದ 6 ವರ್ಷದಿಂದ ಸೇವೆ ಸಲ್ಲಿಸಿ ಸರಕಾರದ…

Read more

ಶಿರ್ತಾಡಿಯಲ್ಲಿ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಪ್ರಕರಣ : ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ

ಮೂಡುಬಿದರೆ : ಶಿರ್ತಾಡಿ ಪೇಟೆಯ ಬಸ್‌ನಿಲ್ದಾಣದ ಆವರಣದಲ್ಲಿ ಮೇ. 31ರಂದು ಮಧ್ಯಾಹ್ನ ಒಂದುವರೆ ಗಂಟೆಗೆ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ತಮ ಕೈಗೊಳ್ಳುವಂತೆ ಒತ್ತಾಯಿಸಿ ಶಿರ್ತಾಡಿ ಗ್ರಾಮ ಪಂಚಾಯತ್ ಆಡಳಿತ ವತಿಯಿಂದ ಮೂಡುಬಿದಿರೆ…

Read more