Gratitude

ಕಳೆದು ಹೋಗಿದ್ದ 18 ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಉಡುಪಿ : ಕಳೆದು ಹೋಗಿದ್ದ 18 ಮಂದಿಯ ಮೊಬೈಲ್‌ಗಳನ್ನು ಪತ್ತೆ ಮಾಡಿರುವ ನಗರ ಪೊಲೀಸರು, ಸೋಮವಾರ ಆ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಾರ್ವಜನಿಕರು ತಾವು ಕಳೆದುಕೊಂಡಿದ್ದ ಮೊಬೈಲ್‌ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್‌ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್‌ಪಿ ಇ-ಲಾ‌ಸ್ಟ್‌ನಲ್ಲಿ ದೂರು ದಾಖಲಿಸಿದ್ದರು.…

Read more

ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ಸ್ವಗೃಹದಲ್ಲಿ ನಿಧನ

ಕಾರ್ಕಳ : ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. 55 ಕ್ಕೂ ಹೆಚ್ಚಿನ ವರ್ಷಗಳ ಕಾಲ ದಿನಸಿ ಅಂಗಡಿ, ಹೋಟೆಲ್ ಉದ್ಯಮ ಯಶಸ್ವಿಯಾಗಿ ನಡೆಸಿ “ರೆಂಜಾಳ…

Read more

ಸಮಯಪ್ರಜ್ಞೆಯಿಂದ ಮಹಿಳೆಯನ್ನು ರಕ್ಷಿಸಿದ RPF ಮಹಿಳಾ ಸಿಬ್ಬಂದಿಗೆ ಶಾಸಕರಿಂದ ಸನ್ಮಾನ

ಉಡುಪಿ : ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳಾ ಪ್ರಯಾಣಿಕರನ್ನು ತನ್ನ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಿಸಿದ RPF ಮಹಿಳಾ ಸಿಬ್ಬಂದಿ ಅಪರ್ಣಾ‌ರವರನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್‌ಪಾಲ್ ಸುವರ್ಣ ರವರು ತಮ್ಮ ಗೃಹ ಕಚೇರಿಯಲ್ಲಿ…

Read more