Green Transport

ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್‌ ಮೆಟ್ರೋ : ಜಲಸಾರಿಗೆ ಮಂಡಳಿ ಅನುಮೋದನೆ

ಬೆಂಗಳೂರು : ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್‌ ಮೆಟ್ರೋ ಯೋಜನೆ ಕಾರ್ಯಗತಗೊಳಿಸಲು ಬುಧವಾರ ಕರ್ನಾಟಕ ಜಲಸಾರಿಗೆ ಮಂಡಳಿ ಅನುಮೋದನೆ ನೀಡಿತು. ಸಿಎಂ ಅಧಿಕೃತ ನಿವಾಸ “ಕಾವೇರಿ”ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಒಳನಾಡು ಮತ್ತು ಜಲಸಾರಿಗೆ ಸಚಿವ…

Read more

ಮಂಗಳೂರಿನಲ್ಲಿ ಅಲ್ಟ್ರಾವಯಲೆಟ್‌ನ ಹೊಸ ಅನುಭವ ಕೇಂದ್ರ ‘ಸ್ಪೇಸ್‌ ಸ್ಟೇಷನ್‌’ ಆರಂಭ

ಮಂಗಳೂರು : ಮುಂಚೂಣಿಯ ಇವಿ ಸೂಪರ್‌ಬೈಕ್‌ ಉತ್ಪಾದಕ ಕಂಪೆನಿ ಅಲ್ಟ್ರಾವಯಲೆಟ್‌ ಮಂಗಳೂರಿನಲ್ಲಿ ಹೊಸ ಯುವಿ ಸ್ಪೇಸ್‌ ಸ್ಟೇಷನ್‌ ಆರಂಭಿಸಿದೆ. ಕಂಪೆನಿಯ ವಿಸ್ತರಣೆಯ ಹಾದಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಯುವಿ ಸ್ಪೇಸ್‌ ಸ್ಟೇಷನ್‌, ಅಲ್ಟ್ರಾವಯಲೆಟ್‌ನ ನೂತನ ತಂತ್ರಜ್ಞಾನಗಳ ಎಲೆಕ್ಟ್ರಿಕ್‌ ವಾಹನಗಳನ್ನು…

Read more

ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ-ಆಟೋರಿಕ್ಷಾಗಳು ಹಾಗೂ ಮೆಥನಾಲ್…

Read more