ಸಾವಿನಲ್ಲೂ ಒಂದಾದ ದಂಪತಿ
ಕಟಪಾಡಿ : ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆಯು ಉದ್ಯಾವರದಲ್ಲಿ ಶುಕ್ರವಾರ ನಡೆದಿದೆ. ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೂಲಿಯಾನಾ ಹೆಲೆನ್ ರೆಬೆಲ್ಲೋ (56)ಅವರು ನ.28ರಂದು ನಿಧನ ಹೊಂದಿದ್ದರು.…

ಕಾರ್ಕಳ : ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ನೊಂದಿದ್ದ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಸಂಭವಿಸಿದೆ. ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ (39) ಆತ್ಮಹತ್ಯೆಗೆ ಶರಣಾದವರು. ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ…
ಉಡುಪಿ : ಖ್ಯಾತ ಉದ್ಯಮಿ ರತನ್ ಟಾಟಾ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ದೂರದೃಷ್ಟಿಯ ಮೂಲಕ ಉದ್ಯಮ ಜಗತ್ತನ್ನು ಆಳಿದ ರತನ್ ಟಾಟಾ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು. ದೇಶದ ಇತಿಹಾಸದಲ್ಲಿ…
ಮೂಡುಬಿದಿರೆ : ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಗೋಪಿ (68) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ…