Growth

ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ – ವಿವಿಧ ಯೋಜನೆಗಳ ಬಗ್ಗೆ ಚರ್ಚೆ

ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆಯಿತು‌.ಸಭೆಯಲ್ಲಿ ವಿವಿಧ ಯೋಜನೆಗಳನ್ನು ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಯಿತು. ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಜನರಿಂದ ಬಂದ ದೂರು ಅಹವಾಲುಗಳ ಕುರಿತು ಶಾಸಕರುಗಳ ನೇತೃತ್ವದಲ್ಲಿ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ…

Read more

ಬ್ರಿಡ್ಜ್ ಹಾಗೂ ತಡೆಗೋಡೆ ಕಾಮಗಾರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಕಾಪು : ಕಾಪು ಪುರಸಭೆಯ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೋಗುವ ರಸ್ತೆಯಲ್ಲಿ ಬ್ರಿಡ್ಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 33.46 ಲಕ್ಷ ರೂಪಾಯಿ ಅನುದಾನ ಮಂಜೂರಾಗಿತ್ತು. ಇದರ ಕಾಮಗಾರಿ ಪೂರ್ಣಗೊಂಡಿದ್ದು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿದರು. ಈ…

Read more

ದಕ್ಷಿಣ ಕನ್ನಡಕ್ಕೆ ಹೆಚ್ಚಿನ ಹೂಡಿಕೆಗೆ ಆಗ್ರಹ: ಸಿಎಂಗೆ ಸಂಸದ ಕ್ಯಾ. ಚೌಟ ಪತ್ರ…!

ಮಂಗಳೂರು : ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಭೌಗೋಳಿಕ ಆಕರ್ಷಣೆ, ಅತ್ಯುತ್ತಮ…

Read more

ಜುಲೈ 20ರಂದು ‘ಉಡುಪಿ ಪ್ರವಾಸೋದ್ಯಮ’ ಕುರಿತು ವಿಚಾರ ಗೋಷ್ಠಿ

ಉಡುಪಿ : ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಇದರ ಆಶ್ರಯದಲ್ಲಿ‌ “ಉಡುಪಿ ಪ್ರವಾಸೋದ್ಯಮ” ಇಂದು ಮತ್ತು ನಾಳೆ ಎಂಬ ವಿಚಾರ ಗೋಷ್ಠಿಯನ್ನು ಉಡುಪಿ ಕಿದಿಯೂರು ಹೋಟೆಲ್‌ನ ಮಾಧವಕೃಷ್ಣ ಸಭಾಭವನದಲ್ಲಿ ಜುಲೈ 20ರಂದು ಆಯೋಜಿಸಲಾಗಿದೆ ಎಂದು ಉಡುಪಿ ಚೇಂಬರ್ ಆಫ್…

Read more