Hard Work Pays Off

ದಿನಗೂಲಿ ಮಾಡುವ ತಾಯಿಯ ಶ್ರಮಕ್ಕೆ ಬೆಲೆ ತಂದ ‘ಮಾನ್ಯ’ : ಪಿಯುಸಿಯಲ್ಲಿ ವಿಶೇಷ ಸಾಧನೆ

ಉಡುಪಿ : ಶ್ರೀ ದುರ್ಗಾಪರಮೇಶ್ವರಿ ಟೆಂಪಲ್‌ ಪದವಿ ಪೂರ್ವ ಕಾಲೇಜು ಮಂದಾರ್ತಿಯಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಮಾನ್ಯ ಎಸ್‌ ಪೂಜಾರಿ ಈ ಬಾರಿಯ ಪರೀಕ್ಷೆಯಲ್ಲಿ ಶೇಕಡಾ 95.16% ಪಡೆದಿದ್ದಾಳೆ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡಿರುವ ಮಾನ್ಯ, ತಾಯಿಯ ಶ್ರಮಕ್ಕೆ ಇಂದು ಬೆಲೆ…

Read more

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

ಉಡುಪಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ತರಕಾರಿ ವ್ಯಾಪಾರಿಯಾಗಿರುವ ಮತ್ತು ಆರ್.ಎಸ್.ಎಸ್ ಕಾರ್ಯಕರ್ತನಾಗಿರುವ ಸುಶಾಂತ್, ಪೂರ್ಣಪ್ರಜ್ಞಾ ಸಂಜೆ ಕಾಲೇಜಿನ ಪದವೀಧರನಾಗಿದ್ದು, ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ಉಡುಪಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 2024 ಡಿಸೆಂಬರ್ 22ರಂದು, ವಿಶ್ವಪ್ರಸಿದ್ಧ ಉಡುಪಿ ಕೃಷ್ಣ ಮಠದ ಪುತ್ತಿಗೆ ಪರ್ಯಾಯ ಶ್ರೀ…

Read more

ಸಿಎ ಅಂತಿಮ ಪರೀಕ್ಷೆಯಲ್ಲಿ ಅರುಣ್ ಕುಮಾರ್ ಡಿ. ತೇರ್ಗಡೆ

ಸುಬ್ರಹ್ಮಣ್ಯ : ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಳೆಮಜಲು ಪೊನ್ವಲ್ಲಿಯ ಅರುಣ್ ಕುಮಾರ್ ಡಿ. ಅವರು ಅಖಿಲ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ 2024ರ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅರುಣ್ ಕುಮಾರ್ ಬೆಂಗಳೂರಿನ ಜಿ.ಪಿ.ಎಸ್.ವಿ. ಮತ್ತು…

Read more