Harish Poonja

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ಉಡುಪಿ : ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ…

Read more

ಹಿಂದೂಗಳನ್ನೇ ಗೊಂದಲಕ್ಕೀಡು ಮಾಡಿದ ಶಾಸಕ ಹರೀಶ್ ಪೂಂಜ – ತಿರುಗುಬಾಣವಾಯ್ತು ಕಾಂಗ್ರೆಸ್ ಮೇಲೆ ಗೂಬೆ ಕೂರಿಸಿದ ಪ್ರಕರಣ

ಮಂಗಳೂರು : ರಾಜಕೀಯ ಬೇಳೆ ಬೇಯಿಸಲು ತಂತ್ರ ಹೆಣೆಯಲು ಹೋಗಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರೇ ಇದೀಗ ಪೇಚಿಗೆ ಸಿಲುಕುವಂತಾಗಿದೆ. ಸರ್ಕಾರಿ ಶಾಲೆ ಮತ್ತು ಕ್ಯಾಂಪಸ್‌ಗಳಲ್ಲಿ ಧಾರ್ಮಿಕ ಆಚರಣೆ ಮಾಡದಂತೆ ಕಾಂಗ್ರೆಸ್ ಸರಕಾರ ಸುತ್ತೋಲೆ ಹೊರಡಿಸಿದೆ ಎಂದು ಶಾಸಕ ಹರೀಶ್…

Read more

ಮೂಡ ಹಗರಣ ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ನಾಯಕರ ಬಂಧನ – ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು : ನಾಲ್ಕು ಸಾವಿರ ಕೋಟಿಯ ಮೂಡ ಹಗರಣ ಖಂಡಿಸಿ ಮೈಸೂರಿನಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಸಹಿತ ಹಲವು ನಾಯಕರನ್ನು ಬೆಂಗಳೂರಿನಲ್ಲಿಯೇ ಬಂಧಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ದ.ಕ ಜಿಲ್ಲಾ…

Read more

ದ.ಕ.ಜಿಲ್ಲಾ ಎಸ್ಪಿಯಿಂದ ಕಾಂಗ್ರೆಸ್ ವಕ್ತಾರನಂತೆ ಹೇಳಿಕೆ – ಶಾಸಕ ಹರೀಶ್ ಪೂಂಜಾ ಆರೋಪ

ಮಂಗಳೂರು : ದ.ಕ.ಜಿಲ್ಲಾ ಎಸ್ಪಿ ರಿಷ್ಯಂತ್ ಅವರು ಓರ್ವ ಐಎಎಸ್ ಅಧಿಕಾರಿಯಂತೆ ಹೇಳಿಕೆ ನೀಡುವ ಬದಲು‌ ಧರ್ಮಸ್ಥಳದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರನಂತೆ ಹೇಳಿಕೆ ನೀಡಿದ್ದಾರೆ ಎಂದು ಶಾಸಕ ಹರೀಶ್ ಪೂಂಜಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ನಗರದ…

Read more