ಫೇಸ್‌ಬುಕ್‌ನಲ್ಲಿ ಕೋಮುಭಾವನೆ ಕೆರಳಿಸುವ ಪೋಸ್ಟ್; ಆರೋಪಿ ಅರೆಸ್ಟ್…!
ಬಂಟ್ವಾಳ : ಫೇಸ್‌ಬುಕ್ ಖಾತೆಯಲ್ಲಿ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ. ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಬಂಧಿತ ಆರೋಪಿ. ಈತ ತನ್ನ ಫೇಸ್‌ಬುಕ್ ಖಾತೆಯಲ್ಲಿ ಧರ್ಮಗಳ ಮಧ್ಯೆ ಕೋಮುಭಾವನೆ…