ಟ್ಯಾಂಕರಿನಿಂದ ಹೈಡ್ರಾಲಿಕ್ ಅನಿಲ ಸೋರಿಕೆ
ಮಂಗಳೂರು : ಕೋಟೆಕಾರ್‌ನ ಉಚ್ಚಿಲದಲ್ಲಿ ಕಾರವಾರದಿಂದ ಕೊಚ್ಚಿಯತ್ತ ಹೈಡ್ರೋಕ್ಲೋರಿಕ್ ಅನಿಲ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ವಾಹನದಲ್ಲಿ ಸೋರಿಕೆ ಉಂಟಾಗಿದೆ. ಜಿಲ್ಲಾಡಳಿತ ಹಾಗೂ ತಹಶೀಲ್ದಾರ್ ಅವರ ಸೂಚನೆ ಮೇರೆಗೆ ಅಗ್ನಿಶಾಮಕ ದಳ, ರಾಜ್ಯ ವಿಪತ್ತು ಪಡೆ (ಎಸ್‌ಡಿಆರ್‌ಎಫ್) ಹಾಗೂ ಬಿಎಎಸ್‌ಎಫ್ ತಂಡ ನಿರಂತರ…