Health and Wellness

ಮಣಿಪಾಲ ಮಾಹೆಯಿಂದ ‘ಅಗತ್ಯ ಜೀವನ ಕೌಶಲ್ಯಗಳೊಂದಿಗೆ ಶಾಲಾ ಶಿಕ್ಷಕರ ಸಬಲೀಕರಣ ಕಾರ್ಯಾಗಾರ’

ಮಣಿಪಾಲ : ಮಣಿಪಾಲ ಉನ್ನತ ಶಿಕ್ಷಣ ಮಹಾ ವಿದ್ಯಾಲಯ (ಮಾಹೆ) ಯ ಮೂಲಭೂತ ವೈದ್ಯಕೀಯ ವಿಜ್ಞಾನ ವಿಭಾಗದ (ಡಿಬಿಎಂಎಸ್) ಶರೀರಶಾಸ್ತ್ರ ವಿಭಾಗವು ಮಣಿಪಾಲದ ಎಂಎಂಎಂಸಿ ಕಟ್ಟಡದಲ್ಲಿ ಅಗತ್ಯ ಜೀವನ ಕೌಶಲ್ಯಗಳೊಂದಿಗೆ ಶಾಲಾ ಶಿಕ್ಷಕರ ಸಬಲೀಕರಣ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತ್ತು.…

Read more

ಕೃಷ್ಣನಗರಿಯಲ್ಲಿ ಮೂರು ದಿನಗಳ ಪ್ರಾಚ್ಯವಿದ್ಯಾ ಸಮ್ಮೇಳನ – ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

ಉಡುಪಿ : ಅಕ್ಟೋಬರ್ 24ರಿಂದ 26ರವರೆಗೆ ಪ್ರತಿದಿನ ಬೆಳಗ್ಗೆ 5.30ರಿಂದ 7.30ರವರೆಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬಾಬಾ ರಾಮ್‌ದೇವ್‌ ಅವರಿಂದ ಪತಂಜಲಿ ಯೋಗ ಶಿಬಿರ ನಡೆಯಲಿದೆ.ಮೊದಲ ದಿನವಾದ ಇಂದು ರಾಮ್ ದೇವ್ ನೇತೃತ್ವದಲ್ಲಿ ಯೋಗ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಬಾಬಾ…

Read more

ಮಾನವ ರಕ್ತಕ್ಕೆ ಪರ್ಯಾಯವಿಲ್ಲ; ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ : ಉಡುಪಿ ಡಿಸಿ ವಿದ್ಯಾಕುಮಾರಿ

ಉಡುಪಿ : ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯ ಇದುವರೆಗೆ ಬಂದಿಲ್ಲ. ಹೀಗಾಗಿ ಒಂದೊಂದು ರಕ್ತದ ಹನಿಯು ಮೌಲ್ಯಯುತವಾಗಿದ್ದು, ಅದನ್ನು ಸೃಜಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬ ಅರ್ಹರು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.…

Read more

ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ವತಿಯಿಂದ “ಯೋಗ ಏಕಾಹ-2024”

ಮಂಗಳೂರು : “ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ (ರಿ) ಕರ್ನಾಟಕ ಇದರ ಆಯೋಜನೆಯಲ್ಲಿ ಯೋಗೋತ್ಸವ “ಯೋಗ ಏಕಾಹ-2024″ ವಿನೂತನ ಕಾರ್ಯಕ್ರಮ ಸೆ.29ರ ರವಿವಾರ ಸಂಘ ನಿಕೇತನದಲ್ಲಿ ಜರುಗಲಿದೆ” ಎಂದು ಸಂಘಟನೆಯ ಅಧ್ಯಕ್ಷ ಏಕನಾಥ ಬಾಳಿಗ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಪತಂಜಲಿ ಯೋಗ…

Read more

ಮೂರು ದಿನಗಳ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ ಜಾಗೃತಿ ಶಿಬಿರ

ಉಡುಪಿ : ಸೇವಾಭಾರತಿ ಸೇವಾಧಾಮ, ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಆಶ್ರಯದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ 3 ದಿನಗಳ ಉಡುಪಿ ಜಿಲ್ಲಾ ಸಮಾವೇಶ 2024…

Read more

ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಾಗೃತಿ ಜಾಥಾ

ಕಾರ್ಕಳ : ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ ಸಚ್ಚೇರಿಪೇಟೆಯ ಕಬ್ & ಬುಲ್ ಬುಲ್, ಹಾಗೂ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಂದ ಕಾರ್ಕಳ ಸಚ್ಚರಿಪೇಟೆ ಲಯನ್ಸ್ ಸ್ಕೂಲ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಸಾಂಕ್ರಾಮಿಕ ರೋಗ ತಡೆಗಟ್ಟುವ ಅಭಿಯಾನದ ಬಗ್ಗೆ ಜಾಥಾ ಕಾರ್ಯಕ್ರಮವನ್ನು ಆ.10…

Read more

ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ

ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು‌ರವರ ಮಾರ್ಗದರ್ಶನದಲ್ಲಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಸರ್ವಿಸ್ ಬಸ್‌ಸ್ಟಾಂಡ್ ಬಳಿ ಇರುವ ಕ್ಲಾಕ್ ಟವರ್ ಬಳಿ ಆಟಿ ಅಮವಾಸ್ಯೆಯ ಕಷಾಯ ವಿತರಣಾ ಕಾರ್ಯಕ್ರಮ…

Read more

ಹಿರಿಯಡಕದಲ್ಲಿ ಫಿಸಿಯೋಥೆರಪಿ ಘಟಕ ಉದ್ಘಾಟನೆ

ಹಿರಿಯಡಕ : ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರವು ಹಿರಿಯಡ್ಕದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಮಣಿಪಾಲ ಮಾಹೆಯ ಎಮ್.ಸಿ.ಹೆಚ್.ಪಿ. ಡಾ. ಅರುಣ್ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಎಂಡೋಸಲ್ಫಾನ್ ಸೇರಿದಂತೆ ದೈಹಿಕ ಅಂಗವಿಕಲತೆ ಇರುವ ಎಲ್ಲಾ ದಿವ್ಯಾಂಗರು…

Read more

ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನಾಚರಣೆ

ಉಡುಪಿ : ಆದರ್ಶ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅಲೆವೂರು ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಪೌಷ್ಟಿಕ ಆಹಾರ ದಿನ ಆಚರಿಸಲಾಯಿತು. ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳು ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿದ್ದರು. ಪೌಷ್ಟಿಕ ಆಹಾರದ ಮಹತ್ವ, ಅದರಲ್ಲಿರುವ…

Read more