Health Awareness

ಡಾ। ಶ್ರುತಿ ಬಲ್ಲಾಳ್‌ರವರಿಗೆ ಐಎಂಎ ಪುರಸ್ಕಾರ

ಆರ್ಯಭಟ ಪ್ರಶಸ್ತಿ ಪುರಸ್ಕೃತೆ, ಮಧುಮೇಹ ತಜ್ಞೆ ಡಾ। ಶ್ರುತಿ ಬಲ್ಲಾಳ್‌ರವರನ್ನು, ವೈದ್ಯರ ದಿನಾಚರಣೆಯಂದು ಭಾರತೀಯ ವೈದ್ಯರ ಸಂಘ ಉಡುಪಿ ಕರಾವಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಸಾಮಾಜಿಕ ಸೇವಾ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಡಾ. ಶ್ರುತಿ ಬಳ್ಳಾಲ್ ಅವರು ಬಿಗ್ ಮೆಡಿಕಲ್ ಸೆಂಟರ್‌ನಲ್ಲಿ ಕಾರ್ಯ…

Read more

ಸೊಳ್ಳೆ ಉತ್ಪತ್ತಿಗೆ ಕಾರಣರಾಗುವವರ ವಿರುದ್ಧ ಕ್ರಮಕ್ಕೆ ಸಿವಿಲ್ ಬೈಲಾ ಜಾರಿ : ಡಾ.ಪ್ರಶಾಂತ್ ಭಟ್

ಉಡುಪಿ : ಡೆಂಗು ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಈ ಜವಾಬ್ದಾರಿ ಮರೆಯುವ ನಾಗರಿಕರ ವಿರುದ್ಧ ಕಾನೂನು ಕ್ರಮ ಜರಗಿಸುವ ಸಿವಿಲ್‌ ಬೈಲಾವನ್ನು ಉಡುಪಿ ನಗರಸಭೆಗೆ ಕರಡು ಪ್ರತಿ ತಯಾರಿಸಿ ಸಲ್ಲಿಸಲಾಗಿದೆ. ಇದನ್ನು ಜಾರಿಗೆ ತರುವ ಬಗ್ಗೆ…

Read more

ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಶಿಬಿರ

ಕಾಪು : ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾ‌ರ್ ತಿದ್ದುಪಡಿ ಹಾಗೂ…

Read more

ಅಣಬೆ ತಿಂದು ಮೂವರು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಉಡುಪಿ : ರಸ್ತೆ ಬದಿಯ ಅಣಬೆ ತಿಂದು ಮೂವರು ಅಸ್ವಸ್ಥಗೊಂಡ ಘಟನೆ ಸಂಭವಿಸಿದ್ದು ಅವರನ್ನು ಉಡುಪಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಮಲ್ಪೆ ಸಮೀಪದ ತೊಟ್ಟಂನಲ್ಲಿ ನಡೆದಿದೆ. ಗದಗ ಮೂಲದ ಅಣ್ಣಪ್ಪ(45), ಸುಜಾತ(25) ಹಾಗೂ ಸುಜಾತ ಅವರ ಮಗಳು ಸಂಗೀತ(7)…

Read more

ಆದರ್ಶ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ

ಉಡುಪಿ : ನಗರದ ಆದರ್ಶ ಆಸ್ಪತ್ರೆಯಲ್ಲಿ ಫ್ಯಾಟಿ ಲಿವರ್ ದಿನದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆಯನ್ನು ಆಯೋಜಿಸಲಾಗಿತ್ತು. ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವಿಮಲ ಚಂದ್ರಶೇಖರ್ ಹಾಗೂ ಆದರ್ಶ ಆಸ್ಪತ್ರೆಯ ಯಕೃತ್ತು ಹಾಗೂ ಕರಳು ಸಂಬಂಧಿ ರೋಗಗಳ ತಜ್ಞರಾದ…

Read more