Health Camp

ಪಳ್ಳಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ, ಚರ್ಮರೋಗ ತಪಾಸಣೆ ಹಾಗೂ ಮಧುಮೇಹ ರಕ್ತದೊತ್ತಡ ಶಿಬಿರ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಟರೋಗ ನಿವಾರಣಾ ಕಚೇರಿ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಪಳ್ಳಿ, ಗ್ರಾಮ ಪಂಚಾಯತ್ ಪಳ್ಳಿ, ಶ್ರೀ ಮಹಾಕಾಳಿ ಭಜನಾ ಮಂಡಳಿ ಮಂಗಲ್ದಿ ಮಠ…

Read more

ಮೂರು ದಿನಗಳ ಉಚಿತ ವೈದ್ಯಕೀಯ ತಪಾಸಣೆ, ಮಾಹಿತಿ ಜಾಗೃತಿ ಶಿಬಿರ

ಉಡುಪಿ : ಸೇವಾಭಾರತಿ ಸೇವಾಧಾಮ, ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಆಶ್ರಯದಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ 3 ದಿನಗಳ ಉಡುಪಿ ಜಿಲ್ಲಾ ಸಮಾವೇಶ 2024…

Read more

ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ವತಿಯಿಂದ ‘ಆನೆಕಾಲು ರೋಗ’ದ ರಕ್ತ ಲೇಪನ ಶಿಬಿರ

ಮಣಿಪುರ : ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ಇದರ ವತಿಯಿಂದ ‘ಆನೆಕಾಲು ರೋಗ (ಫೈಲೇರಿಯಾ)ದ ರಕ್ತ ಲೇಪನ ಶಿಬಿರ’ ಜುಲೈ 18ರಂದು ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮರ್ಣೆಯಲ್ಲಿ ಜರುಗಿತು. ಪಿ.ಹೆಚ್.ಸಿ.ಒ. ಶ್ರೀಮತಿ ತಾರಾ, ಸಿ.ಹೆಚ್.ಒ. ಶನಲ್ ಸುಪ್ರಿಯಾ, ಆಶಾ ಕಾರ್ಯಕರ್ತೆಯರಾದ…

Read more

“ಆಯುರ್ಗ್ರಾಮ 2.0” 7 ದಿನಗಳ ಆರೋಗ್ಯ ಶಿಬಿರ

ಉಡುಪಿ : ಮುನಿಯಾಲ್ ಇನ್ಸಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ವತಿಯಿಂದ, ಮಹಾಲಸಾ ನಾರಾಯಣಿ ದೇವಸ್ಥಾನ ಹರಿಖಂಡಿಗೆ, ಇದರ ಸಹಯೋಗದಲ್ಲಿ “ಆಯುರ್ಗ್ರಾಮ 2.0” ಎಂಬ 7 ದಿನಗಳ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಉಚಿತ ಸಮಾಲೋಚನೆ, ಉಚಿತ ಆರೋಗ್ಯ ತಪಾಸಣೆ ಹಾಗೂ…

Read more

ಹೂಡೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

ಕೆಮ್ಮಣ್ಣು : ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಹೂಡೆ ಇವರ ಸಹಯೋಗದೊಂದಿಗೆ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅಖಿಲಾ ಡಿ.,…

Read more

ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರ

ಕೋಟ : ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೋಟರಿ ಸಮುದಾಯದಳ ಮೂಡುಗಿಳಿಯಾರು ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಹೊನ್ನಾರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ತಾಯಿ ಮಕ್ಕಳ ಆರೋಗ್ಯ…

Read more

ಜುಲೈ 9ರಂದು ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಉಚಿತ ಮೂಳೆಯ ಖನಿಜಾಂಶಗಳ ಸಾಂದ್ರತೆ ಪರೀಕ್ಷಾ ಶಿಬಿರ

ಕಾರ್ಕಳ : ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ ಅಪಾಯವನ್ನು ಹೆಚ್ಚಿಸುವ ಸ್ಥಿತಿಯಾದ ಆಸ್ಟಿಯೊಪೊರೋಸಿಸ್, ಅದರ ಬಗ್ಗೆ ಅರಿವಿನ ಕೊರತೆಯಿಂದಾಗಿ ಪತ್ತೆಯಾಗುವುದೇ ಇಲ್ಲ. ಇದು ಪ್ರಧಾನವಾಗಿ ಋತುಬಂಧಕ್ಕೊಳಗಾದ ಮಹಿಳೆಯರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಇದನ್ನು ತಡೆಗಟ್ಟಲು ಆರಂಭಿಕ ರೋಗನಿರ್ಣಯವು ನಿರ್ಣಾಯಕವಾಗಿದೆ. ಈ…

Read more

ಯುವ ಸಂಗಮ (ರಿ.) ಕೌಡೂರು ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

ಕಾರ್ಕಳ : ಯುವ ಸಂಗಮ(ರಿ.) ಕೌಡೂರು ಇವರ ಆಶ್ರಯದಲ್ಲಿ ಕಾರ್ಕಳ ತಾಲ್ಲೂಕಿನಲ್ಲಿಯೇ ವಿನೂತನ ಕಾರ್ಯಕ್ರಮ ಹೃದಯ ತಪಾಸಣೆ (ಇ‌ಸಿ‌‌ಜಿ‌), ಆರೋಗ್ಯ ತಪಾಸಣೆ, ಹೃದಯಾಘಾತದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಂದು ಕೌಡೂರು ಶ್ರೀ ಮಾರಿಯಮ್ಮ…

Read more