Health Crisis

ಮಂಗಳೂರು ಜೈಲಿನಲ್ಲಿ ಫುಡ್ ಪಾಯಿಸನ್ 30ಕ್ಕೂ ಅಧಿಕ ಕೈದಿಗಳು ಅಸ್ವಸ್ಥ

ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಸುಮಾರು ಮೂವತ್ತಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಮಧ್ಯಾಹ್ನ ಆಹಾರ ಸೇವಿಸಿದ ಕೆಲ ಸಮಯದ ಬಳಿಕ ಕೈದಿಗಳು ವಾಂತಿ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರಿಗೆ ವಾಂತಿಭೇದಿ ಎರಡೂ ಕೂಡಾ ಕಾಣಸಿಕೊಂಡು ತಲೆ…

Read more

ಕಂಠಪೂರ್ತಿ ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಎಂಟ್ರಿ ಕೊಟ್ಟ ಪಿ.ಜಿ. ಡಾಕ್ಟರ್ – ವಿಡಿಯೋ ವೈರಲ್

ಮಂಗಳೂರು : ಪಿಜಿ ವೈದ್ಯನೊಬ್ಬ ಕಂಠಪೂರ್ತಿ ಮದ್ಯ ಸೇವಿಸಿ ಎಲ್ಲೋ ಬಿದ್ದು, ಮಣ್ಣಿನಿಂದ ಆವೃತವಾಗಿದ್ದ ಬಟ್ಟೆಯಲ್ಲೇ ಆಸ್ಪತ್ರೆಯ ಐಸಿಯು ಪ್ರವೇಶಿಸಿರುವ ಘಟನೆ ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಸ್ಪತ್ರೆಯ ಐಸಿಯುನಲ್ಲಿ ಆತನನ್ನು ನೋಡಿದ ಅಲ್ಲಿದ್ದ ರೋಗಿಯ ಕಡೆಯವರು ವೈದ್ಯನನ್ನು ತರಾಟೆಗೆ…

Read more

ಕೇರಳದಲ್ಲಿ ನಿಫಾ ಸೋಂಕಿನಿಂದ ಬಳಲುತ್ತಿರುವ ಕಡಬ ಮೂಲದ ಯುವಕ – 8 ತಿಂಗಳಿನಿಂದ ಕೋಮಾದಲ್ಲಿ

ಮಂಗಳೂರು : ಕೇರಳದಲ್ಲಿ ನಿಫಾ ಸೋಂಕಿತನಿಗೆ ಆರೈಕೆ ಮಾಡುತ್ತಿದ್ದ ಕಡಬ ಮೂಲದ ನರ್ಸ್ ಯುವಕನಿಗೆ ನಿಫಾ ಸೋಂಕು ತಗುಲಿ 8 ತಿಂಗಳಿನಿಂದ ಕೋಮಾದಲ್ಲಿದ್ದಾರೆ. ದ.ಕ.ಜಿಲ್ಲೆಯ ಕಡಬ ತಾಲೂಕಿನ ಮರ್ದಾಳ ಸಮೀಪದ ತುಂಬ್ಯ ನಿವಾಸಿ ಟಿಟ್ಟೋ ತೋಮಸ್(24) ಕೋಮಾದಲ್ಲಿರುವ ಯುವಕ. ಬಿಎಸ್ಸಿ ನರ್ಸಿಂಗ್…

Read more

ಡೆಂಗ್ಯು ಪ್ರಕರಣ ಏರಿಕೆ, ರಕ್ತಕ್ಕೆ ಬೇಡಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡೆಂಗ್ಯು ಸೇರಿದಂತೆ, ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿದೆ. ಪರಿಣಾಮ ಜಿಲ್ಲೆಯಲ್ಲಿ ರಕ್ತದ ಅಗತ್ಯತೆ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಹೆಚ್ಚುಹೆಚ್ಚು ರಕ್ತದಾನ ಶಿಬಿರ ಆಯೋಜಿಸಲು ಮುಂದಾಗಿದೆ. ಅಲ್ಲದೆ ರಕ್ತದಾನ ಮಾಡಿ ಜೀವ ಉಳಿಸಿ ಎಂದು ಸಾರ್ವಜನಿಕರಲ್ಲಿ…

Read more