Health Department

ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಜಾಗೃತಿ ಅಭಿಯಾನ – ಮಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ ಆರೋಗ್ಯ ಸಚಿವರು

ಮಂಗಳೂರು : ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ…

Read more

ಭ್ರೂಣಲಿಂಗ ಪತ್ತೆ ತಡೆಗೆ ಅಧಿಕಾರಿಗಳು ಎಚ್ಚರದಿಂದಿರಿ : ಜಿಲ್ಲಾಧಿಕಾರಿ

ಮಣಿಪಾಲ : ಜಿಲ್ಲೆಯಲ್ಲಿ ಅನಧಿಕೃತವಾಗಿ ಸ್ಕ್ಯಾನಿಂಗ್‌ ಸೆಂಟರ್‌ಗಳು ನಡೆಯುತ್ತಿರುವ ಬಗ್ಗೆ ಹಾಗೂ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದು ಕಂಡು ಬಂದ ಬಗ್ಗೆ ಮಾಹಿತಿ ನೀಡಿದಲ್ಲಿ ಅವರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು. ಪ್ರಸಕ್ತ ಸಾಲಿನ ಈವರೆಗೆ 302 ಗರ್ಭಪಾತ ಪ್ರಕರಣಗಳಾಗಿವೆ. ಅವುಗಳಲ್ಲಿ…

Read more

ಮಳೆ ವಿಪತ್ತು ನಿರ್ವಹಣೆ ಕುರಿತು ಇಲಾಖಾಧಿಕಾರಿಗಳ ಜೊತೆ ಶಾಸಕರ ಸಭೆ

ಕಾಪು : ಮಳೆ, ವಿಪತ್ತು ನಿರ್ವಹಣೆ ಕುರಿತು ಕಾಪು ವಿಧಾನಸಭಾ ವ್ಯಾಪ್ತಿಯ ಇಲಾಖಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಮನೆಗಳಿಗೆ…

Read more