Health Hazard

ಫಳ್ನೀರ್ ವಾಸ್ ಲೇನ್ ರೋಗ ಉತ್ಪತ್ತಿ ತಾಣ, ಸ್ಥಳೀಯರಿಂದ ಪಾಲಿಕೆಯೆದುರು ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು : ಫಳ್ನೀರ್ ವಾಸ್ ಲೇನ್ ಪರಿಸರ ನಿವಾಸಿಗಳು ಮನಪಾಗೆ ಅತ್ಯಧಿಕ ತೆರಿಗೆ ಪಾವತಿಸಿದರೂ ಮನಪಾ ನಿರ್ಲಕ್ಷ್ಯದಿಂದಾಗಿ ಸೊಳ್ಳೆ ಮತ್ತು ರೋಗ ಉತ್ಪತ್ತಿ ಕೇಂದ್ರ ಆಗಿದ್ದು ಇಲ್ಲಿನ ಜನರ ವಾಸಿಸಲೂ ಕಷ್ಟಪಡುತ್ತಿದ್ದಾರೆ. ತಕ್ಷಣ ಸಮಸ್ಯೆ ಬಗೆಹರಿಸದಿದ್ದಲ್ಲಿ ಮನಪಾ ಎದುರು ಪ್ರತಿಭಟನೆ ನಡೆಸಲಾಗುವುದು…

Read more

ಉಡುಪಿ ಎಪಿಎಂಸಿಯಲ್ಲಿಯೂ ನಿಷೇಧಿತ ಚೀನಿ ಬೆಳ್ಳುಳ್ಳಿ ಹಾವಳಿ; ಅಧಿಕಾರಿಗಳಿಂದ ದಾಳಿ – 5 ಕ್ವಿಂಟಾಲ್ ವಶ

ಉಡುಪಿ : ಕೆಲವು ದಿನಗಳಿಂದ ನಿಷೇಧಿತ ಚೀನೀ ಬೆಳ್ಳುಳ್ಳಿ ಹಾವಳಿ ಹೆಚ್ಚುತ್ತಿದ್ದು ಉಡುಪಿ ಎಪಿಎಂಸಿಯಲ್ಲಿಯೂ ಪತ್ತೆಯಾಗಿದೆ. ಇಲ್ಲಿನ ಆದಿಉಡುಪಿ ಎಪಿಎಂಸಿ ಗೋದಾಮಿನಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಪಡೆದ ಉಡುಪಿ ನಗರಸಭೆ ಮುಖ್ಯ ಆಯುಕ್ತ ರಾಯಪ್ಪ ದಿಢೀರ್ ದಾಳಿ…

Read more

ಬೀದಿಬದಿಯಲ್ಲಿ ಕೊಳೆತ ಕುರಿಗಳ ಕಳೇಬರವನ್ನು ಎಸೆದು ಪರಾರಿಯಾದ ಕಟುಕರು

ಸುರತ್ಕಲ್ : ಇಲ್ಲಿನ ಮುಕ್ಕ ಭಾಗದಲ್ಲಿ ಹಳೆ ಟೋಲ್‌ಗೇಟ್ ಬಳಿಯ ಸರ್ವಿಸ್ ರಸ್ತೆಯಲ್ಲಿ ಕೊಳೆತ ಕುರಿಗಳ ಕಳೇಬರವನ್ನು ಕಟುಕರು ಎಸೆದು ಪರಾರಿಯಾದ ಘಟನೆ ನಡೆದಿದೆ. ಸತ್ತು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ನಾಲ್ಕೈದು ಕುರಿಗಳ ಕಳೇಬರವನ್ನು ನಗರಪಾಲಿಕೆಯ ಕಾರ್ಮಿಕರ ಸಹಾಯದಿಂದ ಮಣ್ಣು ಮಾಡುವ…

Read more

ನಗರದ ಬೃಹತ್ ಗುಂಡಿ ಮುಚ್ಚುವಂತೆ ಆಗ್ರಹಿಸಿ ‘ಅಪಾಯಕಾರಿ’ ಪ್ರತಿಭಟನೆ

ಉಡುಪಿ : ನಗರದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ಆಸ್ಪತ್ರೆಯ ಬೃಹತ್ ತಳಪಾಯ ಹೊಂಡದಲ್ಲಿ ನೀರು ತುಂಬಿದ್ದು ಈ ಹೊಂಡ ಮುಚ್ಚುವಂತೆ ಆಗ್ರಹಿಸಿ ಇಂದು ವಿಶಿಷ್ಟ ಮತ್ತು ಅಪಾಯಕಾರಿ ಪ್ರತಿಭಟನೆ ನಡೆಯಿತು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕ್ರೇನ್ ಮೂಲಕ ಬೃಹತ್ ಹೊಂಡಕ್ಕೆ…

Read more