Health Initiative

ಶಾಲಾ-ಕಾಲೇಜು ಬಳಿ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕಠಿಣ ಕ್ರಮ : ಅಧಿಕಾರಿಗಳಿಗೆ ಉಡುಪಿ ಡಿಸಿ ಕಟ್ಟುನಿಟ್ಟಿನ ಸೂಚನೆ

ಉಡುಪಿ : ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀ. ವ್ಯಾಪ್ತಿಯೊಳಗೆ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಂಡು ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.…

Read more

ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

ಕಾರ್ಕಳ : ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಪರಿಣಾಮಕಾರಿ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು…

Read more

ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ವತಿಯಿಂದ ‘ಆನೆಕಾಲು ರೋಗ’ದ ರಕ್ತ ಲೇಪನ ಶಿಬಿರ

ಮಣಿಪುರ : ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪುರ ಇದರ ವತಿಯಿಂದ ‘ಆನೆಕಾಲು ರೋಗ (ಫೈಲೇರಿಯಾ)ದ ರಕ್ತ ಲೇಪನ ಶಿಬಿರ’ ಜುಲೈ 18ರಂದು ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮರ್ಣೆಯಲ್ಲಿ ಜರುಗಿತು. ಪಿ.ಹೆಚ್.ಸಿ.ಒ. ಶ್ರೀಮತಿ ತಾರಾ, ಸಿ.ಹೆಚ್.ಒ. ಶನಲ್ ಸುಪ್ರಿಯಾ, ಆಶಾ ಕಾರ್ಯಕರ್ತೆಯರಾದ…

Read more

ಡೆಂಗ್ಯೂ ಜ್ವರ ನಿಯಂತ್ರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಜನಸಾಮಾನ್ಯರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಇರುವ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಅರಿತು ಅವುಗಳನ್ನು ಪಾಲನೆ ಮಾಡಿದ್ದಲ್ಲಿ ಮಾತ್ರ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ದಿನೇದಿನೇ ಉಲ್ಭಣಗೊಳ್ಳುತ್ತಿರುವ ಡೆಂಗ್ಯೂ ರೋಗ ನಿಯಂತ್ರಣ ಹಾಗೂ…

Read more