Health Update

ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿ- 6 ಮಂದಿಗೆ ಗಂಭೀರ ಗಾಯ

ಕುಂದಾಪುರ : ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ಹಾಲ್ಕಲ್ ರಸ್ತೆಯಲ್ಲಿ ಸಂಭವಿಸಿದೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರು ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 25…

Read more

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಉಡುಪಿ : ಮೀನುಗಾರಿಕೆ ಇಲಾಖೆ ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ರಾತ್ರಿ ವಿಪರೀತ ಜ್ವರ ಮತ್ತು ಗಂಟಲು ಸೋಂಕಿಗೆ ಒಳಗಾಗಿದ್ದ ಪ್ರಮೋದ್‌ಗೆ ಉಸಿರಾಟ ಸಮಸ್ಯೆಯಾಗಿತ್ತು. ಕಳೆದ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿ…

Read more

ವೈದ್ಯರ ಸಲಹೆ, ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ

ಉಡುಪಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ-ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ…

Read more