Healthcare Heroes

ಮಣಿಪಾಲ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆ

ಮಣಿಪಾಲ : ಮಣಿಪಾಲ್ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯು ತನ್ನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಅನ್ನು ಗಮನಾರ್ಹ ಯಶಸ್ಸಿನೊಂದಿಗೆ ನಡೆಸಿ, ಪಾಲುದಾರರು, ರೋಗಿಗಳು ಮತ್ತು ವಕೀಲರನ್ನು ಏಕತೆ ಮತ್ತು ಉದ್ದೇಶದ ಮನೋಭಾವದಿಂದ ಒಗ್ಗೂಡಿಸಿತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ. ಟಿ.…

Read more

ಮತ್ತೊಂದು ಜೀವ ಉಳಿಸಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ

ಮಂಗಳೂರು : ತಮ್ಮ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ನ(ಯಕೃತ್ತು) ಭಾಗವನ್ನು ದಾನ ಮಾಡಿ ಅವರ ಜೀವ ಉಳಿಸಿದ್ದ ಮಂಗಳೂರಿನ ಉಪನ್ಯಾಸಕಿ ಅರ್ಚನಾ ಕಾಮತ್(33) ಅವರು ತಾನೇ ವಿಧಿಲೀಲೆಗೆ ಬಲಿಯಾಗಿದ್ದಾರೆ. ಅರ್ಚನಾ ಕಾಮತ್ ಪತಿ ಸಿಎ ಆಗಿರು ಚೇತನ್ ಕಾಮತ್ ಅವರ ಪತಿಯ…

Read more

22 ದಿನದಲ್ಲಿ 20 ಲಕ್ಷ ಸಂಗ್ರಹಿಸಿ ಕಸ್ತೂರ್ಬಾ ಆಸ್ಪತ್ರೆ‌ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ ಚಿಕಿತ್ಸೆಗೆ ನೆರವಾದ ಹೋಮ್ ಡಾಕ್ಟರ್ ಫೌಂಡೇಶನ್

ಮಣಿಪಾಲ : ಅಪ್ಲಾಸ್ಟಿಕ್ ಅನೀಮಿಯಾದಿಂದ ಬಳಲುತ್ತಿರುವ 15 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿಯೊಂದೇ ಪರಿಹಾರವಾಗಿತ್ತು. ಇದಕ್ಕೆ ಸುಮಾರು 18 ರಿಂದ 20 ಲಕ್ಷ ಖರ್ಚು ಆಗಬಹುದೆಂದು ಚಿಕಿತ್ಸೆ ನೀಡುತ್ತಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯರು ತಿಳಿಸಿದ್ದರು. ಬಡವರಾಗಿದ್ದ ಕುಟುಂಬಸ್ಥರಿಗೆ ಇದನ್ನು…

Read more

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

ಉಡುಪಿ : ಆದರ್ಶ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಕಾರ್ಯಕ್ರಮ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವೈದ್ಯರು ದೇವರಿಗೆ ಸಮಾನ ಎಂಬ ಭಾವನೆ ಸಮಾಜದಲ್ಲಿದೆ. ಜೀವ ಉಳಿಸುವ ವೈದ್ಯರು ಹಾಗೂ ಜೀವನ ರೂಪಿಸುವ…

Read more

ಡಾ. ಸುಧಾ ಕಾಮತ್‌ರವರಿಗೆ ಡಾ. ಬಿಸಿ ರಾಯ್ ಪುರಸ್ಕಾರ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯೆ ಕಾಮತ್‌ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ.ಸಿ. ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.…

Read more