Healthcare Innovation

ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿಗೆ ‘ವೈದ್ಯಕೀಯ ಉದ್ಯಮಿ ಪ್ರಶಸ್ತಿ’

ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳದ ಡಾ. ಅಭಿತ್ ಬಿ ಶೆಟ್ಟಿ ಅವರು ಪ್ರತಿಷ್ಠಿತ ‘2024ರ ವೈದ್ಯಕೀಯ ಉದ್ಯಮಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಗಣರಾಜ್ಯೋತ್ಸವದ ದಿನ ಚೆನ್ನೈಯಲ್ಲಿ ನಡೆಯಲಿರುವ ಗ್ಲೋಬಲ್ ಹೆಲ್ತ್ ಕೇರ್ ಆಂಡ್ ವೆಲ್ನೆಸ್ ಅವಾರ್ಡ್ಸ್ ಆಂಡ್ ಕಾನ್ಫರೆನ್ಸ್‌ನಲ್ಲಿ…

Read more

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ 25‌ನೇ ವಾರ್ಷಿಕ ದಿನ ಆಚರಣೆ ಮತ್ತು ಪ್ರಶಸ್ತಿ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಹೆಚ್ಇ) ಅಡಿಯಲ್ಲಿ ಬರುವ ಪ್ರಮುಖ ಸಂಸ್ಥೆಯಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ (ಎಂಸಿಎಚ್ಪಿ) ತನ್ನ 25ನೇ ವಾರ್ಷಿಕ ಮತ್ತು ಪ್ರಶಸ್ತಿ ದಿನವನ್ನು ಡಿಸೆಂಬರ್ 27,2024 ರಂದು ಆಚರಿಸಿತು. ಸಂಸ್ಥೆಯು ತನ್ನ…

Read more

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟೇಬಲ್ ಆಸ್ಪತ್ರೆ

ಕುಂದಾಪುರ : ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ (ಡಿಸೆಂಬರ್‌ 8)ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಎನ್‌ಸಿ ಕಾರ್ಯಾಧ್ಯಕ್ಷ ಡಾ.ಎನ್ ಸೀತಾರಾಮ ಶೆಟ್ಟಿ, ಪ್ರಖ್ಯಾತ ಆರೋಗ್ಯ ತಜ್ಞರುಗಳಾದ ಡಾ.…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ ಮತ್ತು ಕಿಮೊಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆ

ಮಣಿಪಾಲ, 21 ನವೆಂಬರ್ 2024: ಪ್ರಮುಖ ಆರೋಗ್ಯ ಸಂಸ್ಥೆಯಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ತನ್ನ ಶಿರಡಿ ಸಾಯಿಬಾಬಾ ಕ್ಯಾನ್ಸರ್ ಬ್ಲಾಕ್‌ನಲ್ಲಿ ಹೊಸದಾಗಿ ನವೀಕರಿಸಿದ ವೈದ್ಯಕೀಯ ಆಂಕೊಲಾಜಿ ಹೊರರೋಗಿ ವಿಭಾಗ (OPD) ಮತ್ತು ಕೀಮೋಥೆರಪಿ ಡೇ ಕೇರ್ ಕೇಂದ್ರದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆ…

Read more

‘ಕೋವಿಡ್-19 ಬೋಧನಾ ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳು’ ಬಿಡುಗಡೆ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ (ಎಂಎಹೆಚ್ಇ) ಘಟಕವಾದ ಮಣಿಪಾಲ್ ಯೂನಿವರ್ಸಲ್ ಪ್ರೆಸ್ (ಎಂಯುಪಿ) ಕಸ್ತೂರ್ಬಾ ಆಸ್ಪತ್ರೆಗಳ ಕಾರ್ಯಾಚರಣೆಗಳ ಸಹಾಯಕ ನಿರ್ದೇಶಕ ಜಿಬು ಥಾಮಸ್ ಬರೆದ ಕೋವಿಡ್-19 ಆಸ್ಪತ್ರೆಯಲ್ಲಿ ಬಿಕ್ಕಟ್ಟನ್ನು ನಿರ್ವಹಿಸುವ ಒಳನೋಟಗಳನ್ನು ಬಿಡುಗಡೆ ಮಾಡಿದೆ. ಈ ಪುಸ್ತಕವು…

Read more

ಸೆ.27-28ರಂದು ಎಜೆ ಆಸ್ಪತ್ರೆಯಲ್ಲಿ “ಕಾನ್ಫ್ಲುಯೆನ್ಸ್-2024“

ಮಂಗಳೂರು : “ಎಜೆ ಆಸ್ಪತ್ರೆಯ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ನ್ಯಾಷನಲ್ ಪಿಸಿಯೋಥೆರಪಿ ಕಾನ್ಫರೆನ್ಸ್ ಕಾನ್ಫ್ಲುಯೆನ್ಸ್-2024 ಅನ್ನು ಸೆ.27 ಮತ್ತು 28ರಂದು ಹಮ್ಮಿಕೊಳ್ಳಲಾಗಿದೆ“ ಎಂದು ಕಾರ್ಯಕ್ರಮ ಸಂಘಟಕ ಡಾ.ಅಭಿಲಾಷ್ ಪಿ.ವಿ. ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ತೆಲಂಗಾಣ…

Read more

ಡಾ.ಟಿಎಂಎ ಪೈ ಆಸ್ಪತ್ರೆ ಉಡುಪಿಯಲ್ಲಿ ಸಮಗ್ರ ಲಿವರ್ ವೆಲ್‌ನೆಸ್ (ಯಕೃತ್ ಆರೋಗ್ಯ ತಪಾಸಣಾ) ಪ್ಯಾಕೇಜ್

ಉಡುಪಿ : ಹೆಸರಾಂತ ಆರೋಗ್ಯ ಸಂಸ್ಥೆ ಡಾ. ಟಿಎಂಎ ಪೈ ಆಸ್ಪತ್ರೆ, ಉಡುಪಿಯು, ತನ್ನ ಹೊಸ ಲಿವರ್ ವೆಲ್‌ನೆಸ್ (ಯಕೃತ್ ಆರೋಗ್ಯ ತಪಾಸಣಾ) ಪ್ಯಾಕೇಜ್ ಅನ್ನು ಪ್ರಾರಂಭಿಸಿದೆ. ಈ ಸಮಗ್ರ ರೋಗನಿರ್ಣಯ ಪರೀಕ್ಷೆಗಳು ಮತ್ತು ತಪಾಸಣೆಗಳು ಯಕೃತ್ತಿನ ಆರೋಗ್ಯವನ್ನು ನಿರ್ಣಯಿಸಲು ಮತ್ತು…

Read more

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸುಧಾರಿತ ರೆಟಿನಲ್ ಇಮೇಜಿಂಗ್ ಟೆಕ್ನಾಲಜಿ : ಕ್ಲಾರಸ್ 700 ಕ್ಯಾಮೆರಾ ಉದ್ಘಾಟನೆ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೇತ್ರವಿಜ್ಞಾನ ವಿಭಾಗವು ಕ್ಲಾರಸ್ 700 – HD ಅಲ್ಟ್ರಾ-ವೈಡ್‌ಫೀಲ್ಡ್ ಫಂಡಸ್ ಇಮೇಜಿಂಗ್‌ ಮತ್ತು ಫ್ಲೋರೆಸ್ಸಿನ್ ಆಂಜಿಯೋಗ್ರಫಿ ಕ್ಯಾಮೆರಾ‌ದ ಉದ್ಘಾಟನೆಯೊಂದಿಗೆ ರೋಗಿಗಳ ಆರೈಕೆಯಲ್ಲಿ ಗಮನಾರ್ಹ ಮುನ್ನಡೆ ಸಾಧಿಸಿದೆ. ಝೈಸ್ ಕಂಪನಿ ಅಭಿವೃದ್ಧಿಪಡಿಸಿದ ಈ ಅತ್ಯಾಧುನಿಕ ರೆಟಿನಲ್…

Read more

ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಅಂಗವಾಗಿ ಕೆಎಂಸಿ ಮಣಿಪಾಲದ ಸಂತಾನೋತ್ಪತ್ತಿ ವಿಜ್ಞಾನ ವಿಭಾಗದ ಕ್ಲಿನಿಕಲ್ ಭ್ರೂಣಶಾಸ್ತ್ರ ಕೇಂದ್ರದಿಂದ ‘ಓಪನ್‌ ಡೇ’ ಕಾರ್ಯಕ್ರಮ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿ[ಕೆಎಂಸಿ]ನ ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಕ್ಲಿನಿಕಲ್‌ ಬಯೋಲಜಿ ಮತ್ತು ಸಂತಾನೋತ್ಪತ್ತಿ ವಿಜ್ಞಾನ ವಿಭಾಗಗಳ ವತಿಯಿಂದ ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಆಚರಣೆಯ ಅಂಗವಾಗಿ ‘ಓಪನ್ ಡೇ ಕಾರ್ಯಕ್ರಮ ಜುಲೈ 25, 2024 ರಂದು ಆಯೋಜಿಸಲಾಗಿತ್ತು.…

Read more