Healthcare Innovation

ಮಾಹೆಯಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶ್ವಾಸಮಾರ್ಗ ನಿಭಾವಣೆಯ ಕಾರ್ಯಾಗಾರ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ]ನಲ್ಲಿ ಸುಧಾರಿತ ವರ್ಣಪ್ರಭಾ ಮಾದರಿ [ಅಡ್ವಾನ್ಸ್‌ಡ್‌ ಆರೋರ ಮೊನೆಕ್ವಿನ್‌-advanced Aurora mannequin] ಯನ್ನು ಬಳಸಿ ‘ಸಮರ್ಪಕ ಶ್ವಾಸಮಾರ್ಗ ನಿಭಾವಣೆ’ [ಕಾಂಪ್ರಿಹೆನ್ಸಿವ್‌ ಏರ್‌ವೇ ಮೆನೇಜ್‌ಮೆಂಟ್‌] ಮಾಡುವ ಕುರಿತಾದ ವಿಶಿಷ್ಟ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.…

Read more

ಮಾಹೆ ಮತ್ತು ಯುಎನ್‌ಬಿ ಸಹಭಾಗಿತ್ವ; ನರ್ಸಿಂಗ್‌ ವಿದ್ಯಾರ್ಥಿಗಳ ಎರಡನೆಯ ತಂಡ ಕೆನಡಕ್ಕೆ

ಫ್ರೆಡಿರಿಕ್ಟನ್‌, ಕೆನಡ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಮತ್ತು ಕೆನಡದ ಯೂನಿವರ್ಸಿಟಿ ಆಫ್‌ ನ್ಯೂಬ್ರೂನ್ಸ್‌ವಿಕ್‌ [ಯುಎನ್‌ಬಿ] ಸಹಭಾಗಿತ್ವದ ಭಾಗವಾಗಿ ಮತ್ತು ಯುಎನ್‌ಬಿಯ ಸಮ್ಮರ್‌ ಇನ್ಸಿಟಿಟ್ಯೂಟ್‌ನ ಪ್ರಧಾನ ಘಟಕವಾಗಿರುವ ಮಾಹೆ-ಯುಎನ್‌ಬಿ ಶೈಕ್ಷಣಿಕ ಕಾರ್ಯಕ್ರಮ [ಪ್ರಿಸೆಪ್ಟರ್‌ಶಿಪ್‌ ಪ್ರೋಗ್ರಾಮ್‌]ದ ಅಂಗವಾಗಿ ವಿದ್ಯಾರ್ಥಿಗಳ…

Read more

ಜೂನ್ 15ರಂದು ಮಿಶನ್ ಆಸ್ಪತ್ರೆಯಲ್ಲಿ ‘ಇನ್ಸ್ಪಾಯರ್’ ಗ್ರೀನ್ ಹಾಸ್ಪಿಟಲ್ ಯೋಜನೆಗೆ ಚಾಲನೆ

ಉಡುಪಿ : ಕಳೆದ ಒಂದು ಶತಮಾನದಿಂದ ಉಡುಪಿ ಪರಿಸರದ ಆರೋಗ್ಯ ರಕ್ಷಣೆಯ ಮೂಲಾಧಾರವಾಗಿದ್ದ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಇದೀಗ ‘ಇನ್ಸ್‌ಪಾಯರ್’ ಗ್ರೀನ್ ಹಾಸ್ಪಿಟಲ್ ಯೋಜನೆಯನ್ನು ಆರಂಭಿಸುವುದರೊಂದಿಗೆ ಹವಾಮಾನ ಬದಲಾವಣೆಯನ್ನು ನೀಗಿಸುವ ಪ್ರಕ್ರಿಯೆಗೆ ಮುಂದಾಗಿದೆ. ಇನ್ಸ್‌ಪಾಯರ್ ಯೋಜನೆಗೆ ಇದೇ ಜೂನ್…

Read more

ವಿವಿಧ ಉಪಕ್ರಮಗಳ ಉದ್ಘಾಟನೆಯೊಂದಿಗೆ ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ ಸಂಪನ್ನ

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನಲ್ಲಿ ‘ಮಾಹೆ ಆರೋಗ್ಯ ವಿಜ್ಞಾನ ಸಂಶೋಧನ ದಿನ 2024’ ಕಾರ್ಯಕ್ರಮವು ಇಂದು ಇಂಟರಾಕ್ಟ್ ಕೆಎಂಸಿ ಲೆಕ್ಚರ್‌ ಹಾಲ್ಸ್‌ನಲ್ಲಿ ಆಯೋಜನೆಗೊಂಡಿದ್ದು ಮಾಹೆಯ ಸಹ-ಕುಲಾಧಿಪತಿ ಡಾ. ಎಚ್‌. ಎಸ್‌. ಬಲ್ಲಾಳ್‌ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…

Read more