Healthcare

ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

ಕಾರ್ಕಳ : ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಪರಿಣಾಮಕಾರಿ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು…

Read more

ಹಿರಿಯಡಕದಲ್ಲಿ ಫಿಸಿಯೋಥೆರಪಿ ಘಟಕ ಉದ್ಘಾಟನೆ

ಹಿರಿಯಡಕ : ಫಿಸಿಯೋಥೆರಪಿ ಘಟಕದ ಉದ್ಘಾಟನಾ ಕಾರ್ಯಕ್ರಮ ಹಾಗೂ ದಿವ್ಯಾಂಗರಿಗೆ ಫಿಸಿಯೋಥೆರಪಿ ಶಿಬಿರವು ಹಿರಿಯಡ್ಕದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಮಣಿಪಾಲ ಮಾಹೆಯ ಎಮ್.ಸಿ.ಹೆಚ್.ಪಿ. ಡಾ. ಅರುಣ್ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಎಂಡೋಸಲ್ಫಾನ್ ಸೇರಿದಂತೆ ದೈಹಿಕ ಅಂಗವಿಕಲತೆ ಇರುವ ಎಲ್ಲಾ ದಿವ್ಯಾಂಗರು…

Read more

ಮಳೆಯ ಅಬ್ಬರದ ಜೊತೆಯಲ್ಲೇ ಡೆಂಗ್ಯೂ ಹೆಚ್ಚಳ; ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ

ಉಡುಪಿ : ಕರಾವಳಿ ಜಿಲ್ಲೆ ಉಡುಪಿಯನ್ನು ಮುಂಗಾರು ಮಳೆಯ ಜೊತೆಗೆ ಡೆಂಗ್ಯೂ ಕೂಡ ಕಾಡುತ್ತಿದೆ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 250ಕ್ಕೆ ಏರಿಕೆಯಾಗಿದೆ. ಸುಮಾರು 30 ಡೆಂಗ್ಯೂ ಜ್ವರ ಪೀಡಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ರೋಗಿಗಳಿಗೆ ತೀವ್ರ ನಿಗಾ…

Read more

ಮಂಗಳೂರು MSPTCಗೆ ಸಚಿವೆ ಹೆಬ್ಬಾಳ್ಕರ್ ದಿಢೀರ್ ಭೇಟಿ; ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸೂಚನೆ

ಮಂಗಳೂರು : ಮಂಗಳೂರು ಹೊರವಲಯದ ಮೂಡುಶೆಡ್ಡೆ-ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ)ಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ…

Read more

ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರ

ಕೋಟ : ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೋಟರಿ ಸಮುದಾಯದಳ ಮೂಡುಗಿಳಿಯಾರು ಮತ್ತು ಸಮುದಾಯ ಆರೋಗ್ಯ ಕೇಂದ್ರ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರ ಹೊನ್ನಾರಿಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ತಾಯಿ ಮಕ್ಕಳ ಆರೋಗ್ಯ…

Read more

ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ – ಡಾ। ವಿಜಯಲಕ್ಷ್ಮಿ ಬಾಳೇಕುಂದ್ರಿ

ಉಡುಪಿ : ವೈದ್ಯಕೀಯ ವೃತ್ತಿ ತುಂಬಾ ಅಮೂಲ್ಯವಾದದ್ದು ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ನಿಷ್ಕಾಮ, ನಿಸ್ವಾರ್ಥ ಸೇವೆ ಸಲ್ಲಿಸುವ ವೈದ್ಯರ ಕೊಡುಗೆ ಪ್ರಶಂಸನೀಯ ಎಂದು ಕರ್ನಾಟಕದ ಪ್ರಥಮ ಮಹಿಳಾ ಹೃದಯ ತಜ್ಞೆ ಡಾ। ವಿಜಯಲಕ್ಷ್ಮಿ ಬಾಳೇಕುಂದ್ರಿಯವರು ಹೇಳಿದರು. ಅವರು ಭಾರತೀಯ ವೈದ್ಯಕೀಯ ಸಂಘ…

Read more

ಶಸ್ತ್ರ ಚಿಕಿತ್ಸೆ ಮೂಲಕ 71 ವರ್ಷದ ಮಹಿಳೆಯ 8 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಉಡುಪಿ : ಸುಮಾರು 32 ವರ್ಷಗಳಿಂದ ದುರ್ಮಾಂಸ ಗಡ್ಡೆಯಿಂದ ಬಳಲುತ್ತಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ ಮೂಲಕ ಸುಮಾರು 8 ಕೆಜಿ ಗಡ್ಡೆಯನ್ನು ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಾ ತಜ್ಞರು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಕಾರ್ಕಳದ ನಿವಾಸಿ ಪುಷ್ಪಾ (71) ಅವರ ಭುಜದ ಭಾಗದಲ್ಲಿ ಈ ಗಡ್ಡೆ ಇತ್ತು.…

Read more

ಮಣಿಪಾಲದಲ್ಲಿ 3D ಬಯೋಪ್ರಿಂಟಿಂಗ್‌ ಕುರಿತು 4-ದಿನಗಳ ಕಾರ್ಯಾಗಾರ

ಮಣಿಪಾಲ : ಮಣಿಪಾಲ್ ಸೆಂಟರ್ ಫಾರ್ ಬಯೋಥೆರಪ್ಯೂಟಿಕ್ಸ್ ರಿಸರ್ಚ್ (MCBR), MAHE, ಮಣಿಪಾಲವು 3D ಬಯೋಪ್ರಿಂಟಿಂಗ್ ಕುರಿತು 4-ದಿನಗಳ ಕಾರ್ಯಾಗಾರವನ್ನು ಕೋರ್ ಅಡಿಟಿವ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಮೆಡಿಕಲ್ ರೀಕನ್‌ಸ್ಟ್ರಕ್ಷನ್ ಪ್ರೈ. ಲಿಮಿಟೆಡ್ (KoreAMMR), ಮುಂಬೈ. ಕಾರ್ಯಕ್ರಮದ ನೇತೃತ್ವವನ್ನು ಮಣಿಪಾಲದ ಮಾಹೆಯ ಆರೋಗ್ಯ…

Read more

ಮಣಿಪಾಲ ಆರೋಗ್ಯ ಕಾರ್ಡ್ – 2024 ನೋಂದಣಿಗೆ ಚಾಲನೆ; ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ

ಮಣಿಪಾಲ : ಮಣಿಪಾಲ ಸಮೂಹ ಸಂಸ್ಥೆಗಳ ಮಣಿಪಾಲ ಆರೋಗ್ಯ ಕಾರ್ಡ್-2024 ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುತ್ತಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ ಎಂದು ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಹೇಳಿದರು. ಅವರು ಮಂಗಳವಾರದಂದು…

Read more