Healthy Living

ಎಂ.ಆರ್.ಪಿ.ಎಲ್ ಸಂಸ್ಥೆಯಿಂದ 1500 ಫಲಾನುಭವಿ ಕುಟುಂಬಗಳಿಗೆ 20 ಲಕ್ಷ ಬೆಲೆಯ ಸಿರಿಧಾನ್ಯ ವಿತರಣೆ

ಸುರತ್ಕಲ್ : ಎಂ.ಆರ್.ಪಿ.ಎಲ್ ಸಂಸ್ಥೆ ತಮ್ಮ ಸಿ.ಎಸ್.ಆರ್. ಅನುದಾನದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು ಮಾದರಿ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಎಂ.ಆರ್.ಪಿ.ಎಲ್ ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು. ಅವರು ತಮ್ಮ ಸಂಸ್ಥೆ ವತಿಯಿಂದ…

Read more

ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ವತಿಯಿಂದ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮ

ಕಾರ್ಕಳ : ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರಕಾರದ ಆಶಯದಂತೆ 2025‌ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ದಿಟ್ಟ ಸಂಕಲ್ಪದಲ್ಲಿ ಮಾನ್ಯ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ಕಾರ್ಕಳ ತಾಲೂಕಿನ ಆಯ್ದ 11 ಕ್ಷಯರೋಗಿಗಳಿಗೆ ನಿಕ್ಷಯ್…

Read more

ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಆರೋಗ್ಯಪೂರ್ಣ ಬದುಕು : ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ : ಮಾದಕ ವಸ್ತುಗಳು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳಿಂದ ದೂರವಿದ್ದಾಗ ಮಾತ್ರ ಯುವಜನತೆ ಉತ್ತಮವಾದ ಆರೋಗ್ಯವನ್ನು ಹೊಂದಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ. ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಸೋಮವಾರ ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ…

Read more

ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ

ಕಾರ್ಕಳ : ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಅಂಗಾಂಗ ದಾನದ ಕುರಿತು ಪರಿಣಾಮಕಾರಿ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವು ಕಾರ್ಕಳದ ಡಾ.ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆ, ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ನೆಫ್ರಾಲಜಿ ವಿಭಾಗ ಮತ್ತು…

Read more

ವ್ಯಸನಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ. ಮಹಾಂತೇಶ ಶಿವಯೋಗಿಗಳ ಕೊಡುಗೆ ಅಪಾರ : ಅಪರ ಜಿಲ್ಲಾಧಿಕಾರಿ

ಉಡುಪಿ : ಮಾದಕ ವ್ಯಸನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದರೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಡಾ.ಮಹಾಂತೇಶ ಶಿವಯೋಗಿಗಳು ನೀಡಿದ ಕೊಡುಗೆ ಅಪಾರ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಗುರುವಾರ ನಗರದ…

Read more

“ಆಯುರ್ಗ್ರಾಮ 2.0” 7 ದಿನಗಳ ಆರೋಗ್ಯ ಶಿಬಿರ

ಉಡುಪಿ : ಮುನಿಯಾಲ್ ಇನ್ಸಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ವತಿಯಿಂದ, ಮಹಾಲಸಾ ನಾರಾಯಣಿ ದೇವಸ್ಥಾನ ಹರಿಖಂಡಿಗೆ, ಇದರ ಸಹಯೋಗದಲ್ಲಿ “ಆಯುರ್ಗ್ರಾಮ 2.0” ಎಂಬ 7 ದಿನಗಳ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಉಚಿತ ಸಮಾಲೋಚನೆ, ಉಚಿತ ಆರೋಗ್ಯ ತಪಾಸಣೆ ಹಾಗೂ…

Read more