Heartbreaking

ಸಮುದ್ರದ ಅಲೆಗೆ ಕೊಚ್ಚಿಹೋಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿ ಮೃತ್ಯು

ಉಳ್ಳಾಲ : ಸಮುದ್ರ ಪಾಲಾಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಿ ದಡಕ್ಕೆ ಕರೆತಂದ ವ್ಯಕ್ತಿಯೊಬ್ಬರು ದೈತ್ಯ ಅಲೆಯ ಹೊಡೆತದಿಂದ ಮೃತಪಟ್ಟ ಘಟನೆ ಸೋಮೇಶ್ವರ ಉಚ್ಚಿಲದ ಪೆರಿಬೈಲು ಎಂಬಲ್ಲಿ ಭಾನುವಾರ ನಡೆದಿದೆ. ಬೆಂಗಳೂರಿನ ಶಿವಾಜಿ ನಗರದ ಶಿವಾಜಿ ರೋಡ್ ನಿವಾಸಿ ಕೆ.ಎಂ.ಸಜ್ಜದ್ ಅಲಿ (45)ಮೃತಪಟ್ಡ…

Read more

ಜೋಕಾಲಿಯಲ್ಲಿ ಆಟವಾಡುತ್ತಿರುವಾಗ ಹಗ್ಗ ಸುತ್ತಿ ಬಾಲಕಿ ಮೃತ್ಯು..

ವಿಟ್ಲ : ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಬಾಲಕಿಗೆ ಹಗ್ಗ ಸುತ್ತಿ ಪ್ರಾಣಕಳೆದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ‌ತಾಲೂಕಿನ‌ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ಡಿ. 8 ರ ಭಾನುವಾರ ಸಂಜೆ ವೇಳೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್…

Read more