Heavy Rain Impact

ಸಿಟಿ ಸೆಂಟರ್‌ನಲ್ಲಿ ತುಂಬಿದ ನೀರು, ನಗರಸಭೆ ವಿರುದ್ಧ ಮಳಿಗೆಯವರ ಆಕ್ರೋಶ

ಮಲ್ಪೆ : ಚಂಡಮಾರುತ ಪ್ರಭಾವದಿಂದ ಭಾರೀ ಮಳೆಗೆ ಮಲ್ಪೆಯ ಸಿಟಿ ಸೆಂಟರ್ ಬಿಲ್ಡಿಂಗ್‌ನ ಕೆಳಮಹಡಿಗೆ ನೀರು ನುಗ್ಗಿದ್ದು ಅಂಗಡಿಯವರು ಪರದಾಡಿದ ಪ್ರಸಂಗ ನಡೆಯಿತು. ವರ್ಷಂಪ್ರತಿ ತೆರಿಗೆ ಪಡೆಯುವ ನಗರ ಸಭೆ, ಮಳೆ ನೀರು ಹೋಗಲು ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ. ನಗರಸಭೆಯವರು ಮಳೆ…

Read more

ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಪತ್ತೆ

ಹೆಬ್ರಿ : ಹೆಬ್ರಿ ತಾಲೂಕಿನ ಬಲ್ಲಾಡಿ ಪ್ರದೇಶದಲ್ಲಿ, ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಚಂದ್ರ ಗೌಡ್ತಿ(85 ವರ್ಷ) ಅವರ ಮೃತದೇಹ ಪತ್ತೆಯಾಗಿದೆ. ಬಲ್ಲಾಡಿ ಪರಿಸರದ ಗದ್ದೆ ಬದಿಯಲ್ಲಿ ವೃದ್ಧೆಯ ದೇಹ ಪತ್ತೆಯಾಗಿದ್ದು, ನೆರೆಯ ನೀರಿನಲ್ಲಿ ಕೊಚ್ಚಿ ಹೋಗಿ ಅವರು ಸಾವಿಗೀಡಾಗಿದ್ದು ಭಾನುವಾರ…

Read more