Hebri News

ಅಡಿಕೆ ಮರ ತಲೆಯ ಮೇಲೆ ಬಿದ್ದು ಕೃಷಿಕ ಮೃತ್ಯು

ಹೆಬ್ರಿ : ಒಣಗಿದ ಅಡಿಕೆ ಮರ ತುಂಡಾಗಿ ತಲೆಯ ಮೇಲೆ ಬಿದ್ದ ಪರಿಣಾಮ ಕೃಷಿಕರೊಬ್ಬರು ಮೃತಪಟ್ಟ ಘಟನೆ ವರಂಗ ಗ್ರಾಮದ ಮೂಡುಕುಡೂರು ಕೆಳಗಿನ ಮನೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಸ್ಥಳೀಯ ನಿವಾಸಿ ರಾಮ(62) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಒಣಗಿದ ಅಡಿಕೆ…

Read more

ಕಸದ ರಾಶಿಯಲ್ಲಿ ಶವ ಪತ್ತೆ – ಪ್ರಕರಣ ದಾಖಲು

ಹೆಬ್ರಿ : ಹೆಬ್ರಿ ಕೆಳಪೇಟೆ ಲಯನ್‌ ಸರ್ಕಲ್‌ನ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣ ದಾಖಲಾಗಿದೆ. ಸುಮಾರು 40ರಿಂದ 50 ವರ್ಷ ಪ್ರಾಯದ ವ್ಯಕ್ತಿ ಬಿಳಿ ಗೆರೆಗಳಿರುವ ನೀಲಿ ಬಣ್ಣದ ಬರ್ಮುಡಾ…

Read more

ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಪತ್ತೆ

ಹೆಬ್ರಿ : ಹೆಬ್ರಿ ತಾಲೂಕಿನ ಬಲ್ಲಾಡಿ ಪ್ರದೇಶದಲ್ಲಿ, ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಚಂದ್ರ ಗೌಡ್ತಿ(85 ವರ್ಷ) ಅವರ ಮೃತದೇಹ ಪತ್ತೆಯಾಗಿದೆ. ಬಲ್ಲಾಡಿ ಪರಿಸರದ ಗದ್ದೆ ಬದಿಯಲ್ಲಿ ವೃದ್ಧೆಯ ದೇಹ ಪತ್ತೆಯಾಗಿದ್ದು, ನೆರೆಯ ನೀರಿನಲ್ಲಿ ಕೊಚ್ಚಿ ಹೋಗಿ ಅವರು ಸಾವಿಗೀಡಾಗಿದ್ದು ಭಾನುವಾರ…

Read more

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಭಾರಿ ಮಳೆ; ನೀರಿನಲ್ಲಿ ತೇಲಿಹೋದ ಕಾರು

ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿಯ ಸಮೀಪ ಪಶ್ಚಿಮ ಘಟ್ಟದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಹಲವಾರು ಸಮಸ್ಯೆಗಳು ಉಂಟಾಗಿವೆ. ಆಗುಂಬೆ ಘಾಟ್‌ ಸಮೀಪದಲ್ಲಿ ತೀವ್ರ ಮಳೆ ಬೀರುವ ಮೂಲಕ, ಹೆಬ್ರಿಯ ಸಮೀಪದ ನದಿ ತೊರೆಗಳು ತುಂಬಿ ಹರಿಯುತ್ತಿವೆ. ಮಳೆ ನೀರು ತೋಟ…

Read more