Hebri Police

ಅಡಿಕೆ ಮರ ತಲೆಯ ಮೇಲೆ ಬಿದ್ದು ಕೃಷಿಕ ಮೃತ್ಯು

ಹೆಬ್ರಿ : ಒಣಗಿದ ಅಡಿಕೆ ಮರ ತುಂಡಾಗಿ ತಲೆಯ ಮೇಲೆ ಬಿದ್ದ ಪರಿಣಾಮ ಕೃಷಿಕರೊಬ್ಬರು ಮೃತಪಟ್ಟ ಘಟನೆ ವರಂಗ ಗ್ರಾಮದ ಮೂಡುಕುಡೂರು ಕೆಳಗಿನ ಮನೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಸ್ಥಳೀಯ ನಿವಾಸಿ ರಾಮ(62) ಎಂದು ಗುರುತಿಸಲಾಗಿದೆ. ಇವರು ತೋಟದಲ್ಲಿ ಒಣಗಿದ ಅಡಿಕೆ…

Read more

ನದಿ ನೀರಲ್ಲಿ ಕೊಚ್ಚಿಹೋಗಿದ್ದ ಆನಂದ ಎಂಬವರ ಮೃತದೇಹ ಪತ್ತೆ

ಉಡುಪಿ : ನಾಡ್ಪಾಲು ಗ್ರಾಮದ ಚೇರೋಳಿಯಲ್ಲಿ ಬುಧವಾರ ನೀರು ಪಾಲಾದ ಆನಂದ ಎಂಬವರ ಮೃತದೇಹ ಪತ್ತೆಯಾಗಿದೆ. ಮುಳುಗುತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆಯಿಂದ ಆನಂದ ಅವರ ಮೃತದೇಹವನ್ನು 4 ಕಿ.ಮೀ. ದೂರದಲ್ಲಿ ಪತ್ತೆಹಚ್ಚಲಾಯಿತು. ನಾಡ್ಪಾಲಿನಲ್ಲಿ ತೋಟವೊಂದರಲ್ಲಿ ಕೂಲಿ ಕೆಲಸಕ್ಕಾಗಿ ಬಂದಿದ್ದ ಆನಂದ,…

Read more

ಹೆಬ್ರಿ ಅರ್ಥ್ ಮೂವರ್ಸ್ ಯೂನಿಯನ್ ಅಸೋಸಿಯೇಷನ್ ನೂತನ ಕಚೇರಿ ಉದ್ಘಾಟನೆ

ಹೆಬ್ರಿ : ಅರ್ಥ್ ಮೂವರ್ಸ್ ಯೂನಿಯನ್ ಅಸೋಸಿಯೇಷನ್ ಹೆಬ್ರಿ ಇದರ ನೂತನ ಕಚೇರಿ ಉದ್ಘಾಟನಾ ಸಮಾರಂಭ ಕನ್ಯಾನದ ಸರಸ್ವತಿ ಹೋಟೆಲ್ ಬಳಿ ಶುಕ್ರವಾರದಂದು ಜರುಗಿತು. ಹೆಬ್ರಿ ವಲಯ ಅರಣ್ಯಾಧಿಕಾರಿ ಸಿದ್ಧಿಶ್ವರ್ ಉದ್ಘಾಟಿಸಿ ಶುಭ ಹಾರೈಸಿದರು. ಅರ್ಥ್ ಮೂವರ್ಸ್ ಅಸೋಸಿಯೇಷನ್ ಅಧ್ಯಕ್ಷ ಪ್ರತಾಪ್…

Read more

ಹೊಳೆ ದಾಟುತ್ತಿದ್ದ ವೇಳೆ ಹಗ್ಗ ತುಂಡಾಗಿ ನೀರಿನಲ್ಲಿ ಕೊಚ್ಚಿ ಹೋದ ಕಾರ್ಮಿಕ

ಉಡುಪಿ : ಕೂಲಿ ಕಾರ್ಮಿಕನೋರ್ವ ಹೊಳೆನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ನಡೆದಿದೆ. ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ಇವರು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ…

Read more