ನಾಲ್ಕು ತಿಂಗಳ ಹೆಣ್ಣು ಮಗುವನ್ನು ರಸ್ತೆ ಬದಿ ಬಿಟ್ಟು ಹೋದ ಕಟುಕರು
ಬೆಳ್ತಂಗಡಿ : ಯಾರೋ ಅಪರಿಚಿತರು ರಸ್ತೆ ಬದಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಘಟನೆ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಡೆದಿದೆ. ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗು ಸಾರ್ವಜನಿಕರ ಕಣ್ಣಿಗೆ ಬಿದ್ದಿದ್ದು, ಸಾರ್ವಜನಿಕರು…