Helping the Needy

ಅಶಕ್ತರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯ – ಡಿಎಂಒ ಡಾ.ಶಿವಪ್ರಕಾಶ್

ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ. ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ…

Read more

1500ಕ್ಕೂ ಅಧಿಕ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿದ ವಿಶಿಷ್ಟ ಸಾಧಕ ಪರೋಪಕಾರಿ, ಕಾರ್ಪೊರೇಟರ್ ಗಣೇಶ್ ಕುಲಾಲ್ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಮಂಗಳೂರು ಮಹಾ‌ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು,…

Read more

ವಿಹಿಂಪ ಕಾರ್ಯಕರ್ತನಿಂದ ಬಡ ಯುವತಿಯ ಬದುಕಿಗೆ ಆಶ್ರಯ : ವಿವಾಹದ ಮೂಲಕ ಹೊಸ ಜೀವನದ ಪ್ರಾರಂಭ

ಪುತ್ತೂರು : ತಮಿಳುನಾಡಿನ ಯುವತಿ ಕಾವ್ಯ, ತನ್ನವರ ಆಸರೆಯಿಲ್ಲದೇ ಬಡತನದಲ್ಲಿ ಜೀವನ ನಡೆಸುತ್ತಿದ್ದಳು. ಸುಳ್ಯದಲ್ಲಿ ಅನ್ಯಮತೀಯರ ಮನೆಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದಳು ಎಂಬ ಮಾಹಿತಿ ವಿಶ್ವ ಹಿಂದೂ ಪರಿಷತ್ ಮುಖಂಡರಿಗೆ ದೊರೆತಿತ್ತು. ಇದರ ಪ್ರಕಾರ ಸುಳ್ಯದಲ್ಲಿ ಹಲವು ವರ್ಷಗಳಿಂದ ಇರುವ ವಿಹಿಂಪ ಕಾರ್ಯಕರ್ತ…

Read more

ಹೊಸಬದುಕು ಆಶ್ರಮದ ನಿವಾಸಿಗಳಿಗೆ ಅಗತ್ಯ ವಸ್ತುಗಳ ಹಸ್ತಾಂತರ

ಉಡುಪಿ : ನಿರ್ಗತಿಕರ ಸೇವಾ ಕೈಂಕರ್ಯದಲ್ಲಿ ನಿರತರಾಗಿರುವ ಕೋರ್ಟ್ ರಸ್ತೆಯ ಹೊಸಬದುಕು ಆಶ್ರಮಕ್ಕೆ ದಾನಿಗಳು ಅಗತ್ಯ ವಸ್ತುಗಳನ್ನು ನೀಡಿ ಪ್ರೋತ್ಸಾಹಿಸಿದರು. ಉದ್ಯಮಿ ಮಹಮ್ಮದ್ ಆಸಿಫ್ ಇಕ್ಬಾಲ್ ಅವರು 100 ಊಟದ ತಟ್ಟೆಯದೊಂದಿಗೆ, 100 ಲೋಟವನ್ನು ನೀಡಿದರು. ಹಾಗೂ ಹಾಸಿಗೆಗಳನ್ನು ಉದ್ಯಮಿಗಳಾದ ಮುರಳೀಧರ…

Read more