Hemmadi

ಹೆಮ್ಮಾಡಿಯಲ್ಲಿ ಹೆಜ್ಜೇನು ದಾಳಿ : ಓರ್ವ ಮೃತ್ಯು, ಮೂವರಿಗೆ ಗಾಯ

ಕುಂದಾಪುರ : ಸೇನಾಪುರದ ಬಳಿ ಹೆಜ್ಜೇನು ದಾಳಿಯ ಪರಿಣಾಮವಾಗಿ ಮೂವರು ಗಾಯಗೊಂಡು, ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಹೆಮ್ಮಾಡಿಯ ನಿವಾಸಿಯಾಗಿರುವ ಯೂಸುಫ್ ಸಾಹೇಬ್ (62) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗುಜರಿ ವ್ಯಾಪಾರವನ್ನು ಮಾಡಿಕೊಂಡಿದ್ದ ಅವರು ಬಗ್ವಾಡಿಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಏಕಾಏಕಿಯಾಗಿ ಹೆಜ್ಜೇನು…

Read more

ತನುಶ್ರೀ ಪಿತ್ರೋಡಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ

ಉಡುಪಿ : ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ 2024-25 ಬಾಲಕಿಯರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಯೋಗಾಸನ…

Read more

ಹೆಮ್ಮಾಡಿ ಬಳಿ ಗಾಳಿ ಮಳೆಗೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂ; ಶಾಲಾ ಬಸ್ ಹಾದುಹೋದ ತಕ್ಷಣ ಘಟನೆ, ತಪ್ಪಿದ ಭಾರೀ ಅನಾಹುತ

ಕುಂದಾಪುರ : ಇಲ್ಲಿಗೆ ಸಮೀಪದ ಹೆಮ್ಮಾಡಿ ಸಂತೋಷ್ ನಗರ ರಸ್ತೆಯಲ್ಲಿ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂಗೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರುಳಿ ಹಲವು ವಿದ್ಯುತ್ ಕಂಬಗಳು ತುಂಡಾಗಿ ರಸ್ತೆಯಲ್ಲಿ ಬಿದಿದ್ದು…

Read more