ಮೂವರ ಮೇಲೆ ಹೆಜ್ಜೇನು ದಾಳಿ – ಹೆರ್ಗದ ಉದಯ ಶೇರಿಗಾರ್ ಸ್ಥಿತಿ ಗಂಭೀರ!
ಮಣಿಪಾಲ : ಹೆರ್ಗ ಗ್ರಾಮದ ಮೂವರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಓರ್ವರ ಸ್ಥಿತಿ ಗಂಭೀರವಾಗಿದೆ. ಸದ್ಯ ಉದಯ ಶೇರಿಗಾರ್ ಎಂಬವರು ಮಣಿಪಾಲದ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಗ್ಯಾಬ್ರಿಯಲ್ ಮತ್ತು ಮತ್ತು ಸದಾಶಿವ ಎಂಬವರಿಗೂ ಹೆಜ್ಜೇನು ದಾಳಿಯಿಂದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.…