High Court Stay

ಪ್ರಚೋಚನಕಾರಿ ಭಾಷಣ – ಪ್ರಮೋದ್ ಮಧ್ವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್ 22ರಂದು ಮಲ್ಪೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪದಲ್ಲಿ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ವಿರುದ್ಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ…

Read more

ಕಾರ್ಕಳ ಪರಶುರಾಮ ಥೀಮ್‌ ಪಾರ್ಕ್‌ : ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ್ದಾರೆಂದು ಆರೋಪಿಸಿ ಶಿಲ್ಪ ಕಲಾವಿದ ಹಾಗೂ ಕ್ರಿಷ್‌ ಆರ್ಟ್‌ ವರ್ಲ್ಡ್ ಮುಖ್ಯಸ್ಥ ಕೃಷ್ಣ ನಾಯಕ್‌ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ…

Read more

ನೇಜಾರು ಕೊಲೆ ಪ್ರಕರಣ: ಆಗಸ್ಟ್ 24ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ : ಮಲ್ಪೆ ಠಾಣೆ ವ್ಯಾಪ್ತಿಯ ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿ…

Read more

ಖಾಸಗಿ ಕಾಲೇಜಿನಲ್ಲಿ ರಾಜಕೀಯ ಭಾಷಣ – ಸಂಸದ ಕೋಟ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆಯಾಜ್ಞೆ

ಉಡುಪಿ : ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ “ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು ಎಂಬ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್‌…

Read more