High Court

ಪರಶುರಾಮನ ಕಂಚಿನ ಪ್ರತಿಮೆ ರಚನೆಯ ಅಕ್ರಮ ಪ್ರಕರಣ; ಆರೋಪಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಆರೋಪಿ ಕೃಷ್ಣ ನಾಯ್ಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ತಮ್ಮ ವಿರುದ್ಧ ಉಡುಪಿ ಜಿಲ್ಲೆಯ ಟೌನ್…

Read more

ದುಬೈನ ಫಾರ್ಚ್ಯೂನ್ ಗ್ರೂಪ್ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ : ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಬಾರ್ಕೂರು‌ ಮೂಲದ ನಾಗೇಶ್…

Read more

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚಿಸಿದ್ದ ಆರೋಪಿ ಬಂಧನ

ಉಡುಪಿ : ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು…

Read more

ಸಿಎಂ ಸಿದ್ದರಾಮಯ್ಯ ವಿರುದ್ಧ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

ಉಡುಪಿ : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಇಂದು ಸಂಜೆ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು. ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಸಿಎಂ ರಾಜಿನಾಮೆ ನೀಡುವಂತೆ…

Read more

ಮುಸ್ಲಿಂ ಮಹಿಳೆಯರ ವಿರುದ್ಧ ಹೇಳಿಕೆ ಆರೋಪ : ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್.ಎಸ್.ಎಸ್) ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌‌ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ…

Read more

ಜೂನ್ 7ರಿಂದ ವೈಕುಂಠ ಬಾಳಿಗಾ ಕಾಲೇಜಿನಲ್ಲಿ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ; ವಿವಿಧ ರಾಜ್ಯಗಳ ಕಾನೂನು ಕಾಲೇಜುಗಳ 18 ತಂಡಗಳು ಭಾಗಿ

ಉಡುಪಿ : ಉಡುಪಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಆಶ್ರಯದಲ್ಲಿ ವಕೀಲ ಪಿ. ಶಿವಾಜಿ ಶೆಟ್ಟಿ ಸ್ಮಾರಕ 8ನೇ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಇದೇ ಜೂನ್ 7ರಿಂದ 9ರವರೆಗೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ನಿರ್ಮಲ ಕುಮಾರಿ…

Read more

ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ

ಮಂಗಳೂರು : ನಗರದ ರಸ್ತೆಯಲ್ಲಿ ನಮಾಝ್ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ‌ ಪ್ರಚೋದನಕಾರಿ ಸಂದೇಶ ಹಾಕಿರುವುದಕ್ಕೆ ವಿಶ್ವ‌ ಹಿಂದೂ ಪರಿಷತ್ ವಿಭಾಗ ಸಹಸಂಚಾಲಕ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಶರಣ್ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ…

Read more